ಅತಂತ್ರ ವಿಧಾನಸಭೆ ನಿರ್ಮಾಣವಾದರೆ ಸಿದ್ದರಾಮಯ್ಯ ಏನು ಮಾಡುತ್ತಾರೆಂದು ಹೇಳಿದ ಎಚ್‌ಡಿಕೆ

Webdunia
ಶುಕ್ರವಾರ, 2 ಫೆಬ್ರವರಿ 2018 (14:48 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದರೆ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮುಂದೆ ಹೋಗ ನಿಲ್ಲುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಡವಳಿಕೆ ನೋಡಿದರೆ ಹಾಗೆ ಅನಿಸುತ್ತದೆ. ಸಿದ್ದರಾಮಯ್ಯ ತನಗೆ ಬೇಕಾದವರಿಗೆ ಕಾಂಗ್ರೆಸ್ ಟಿಕೆಟ್ ನೀಡುತ್ತಿದ್ದಾರೆ. ಚುನಾವಣೆಯಲ್ಲಿ 40–50 ಸ್ಥಾನ ಪಡೆದು ಬಿಜೆಪಿ ಸೇರಿದ್ರೂ ಆಶ್ಚರ್ಯ ಪಡಬೇಕಿಲ್ಲ ಎಂದಿದ್ದಾರೆ.
 
ಅಧಿಕಾರಕ್ಕಾಗಿ ಸಿದ್ದರಾಮಯ್ಯ ಏನು ಬೇಕಾದರೂ ಮಾಡುತ್ತಾರೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹೇಳಿದವರಿಗೆ ಟಿಕೆಟ್ ನೀಡುತ್ತಿರುವುದರಿಂದ ಕಾಂಗ್ರೆಸ್ ಮತ ಹಾಕುವ ಮುನ್ನ ಗಮನಿಸಬೇಕು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರಾತ್ರಿ 10 ಗಂಟೆವರೆಗೆ ಡೆಡ್ ಲೈನ್ , ಇಲ್ಲಾಂದ್ರೆ..: ಆರ್ ಅಶೋಕ್

ಇಂಥಾ ಶಿಕ್ಷಕರೂ ಇದ್ದಾರೆ.. ಮಳೆಯಲ್ಲಿ ನೆನೆದು ನಡೆದೇ ಶಾಲೆಗೆ ಬರುತ್ತಿದ್ದ ಬಾಲಕನಿಗೆ ಶಿಕ್ಷಕಿ ಮಾಡಿದ್ದೇನು ಗೊತ್ತಾ Video

ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಬಿಜೆಪಿ ದೂರು

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments