ಹೈದ್ರಾಬಾದ್ ನಲ್ಲಿ ನಡೆದ ಪಶುವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳು ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದರು.
ಪೊಲೀಸರ ಗುಂಡಿಗೆ ಬಲಿಯಾಗಿದ್ದ ಕಾಮುಕರ ಮೃತದೇಹಗಳನ್ನು ಅವರ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.
ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಆ ಬಳಿಕ ಅವಳಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಕಾಮುಕರು ಇವರಾಗಿದ್ದರು.