ಯಾವ ಧರ್ಮವಾದ್ರೂ ಕಾನೂನು ಒಂದೇ

Webdunia
ಶುಕ್ರವಾರ, 27 ಅಕ್ಟೋಬರ್ 2023 (18:20 IST)
ಹುಲಿ ಉಗುರು ಕೇಸ್​ನಲ್ಲಿ ಹಿಂದೂಗಳ ಟಾರ್ಗೆಟ್ ಮಾಡಲಾಗ್ತಿದೆ’ ಎಂಬ ಶಾಸಕ ಅರವಿಂದ ಬೆಲ್ಲದ್ ಆರೋಪಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವುದೇ ಧರ್ಮಕ್ಕೆ ಸೇರಿದರೂ ಕಾನೂನು ಒಂದೇ. ಕಾನೂನಿನಡಿ ಕ್ರಮ ತೆಗೆದುಕೊಳ್ತೇವೆಂದು ಅರಣ್ಯ ಸಚಿವರೇ ಹೇಳಿದ್ದಾರೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಲಕನ ಸಮಯಪ್ರಜ್ಞೆಯಿಂದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರವಾಗುವುದು ತಪ್ಪಿತು: ವೈರಲ್ Video

Video: ಮಗ ಉದಯನಿಧಿ ಸ್ಟಾಲಿನ್ ನೋಡಿದ್ರೆ ಸನಾತನ ಧರ್ಮ ನಾಶ ಮಾಡುವ ಹೇಳಿಕೆ, ತಾಯಿ ದುರ್ಗಾರಿಂದ ಮೈಸೂರಿನಲ್ಲಿ ಮಗನಿಗಾಗಿಯೇ ಪೂಜೆ

ಅಣ್ಣಾಮಲೈ ಅವರನ್ನು ಕಡೆಗಣಿಸಿ ಬಿಜೆಪಿ ತಪ್ಪು ಮಾಡಿತೇ

ಉಪಮುಖ್ಯಮಂತ್ರಿ ಬಿಡಿ, ವೈರಲ್ ಅಡಿಯೋ ದೆಸೆಯಿಂದ ಜಮೀರ್ ಅಹ್ಮದ್ ಗೆ ಮಂತ್ರಿಗಿರಿಯೂ ಕಷ್ಟ ಕಷ್ಟ

ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅಲ್ಲ, ಕರ್ನಾಟಕದ ಮಂತ್ರಿ ಯಾರಾಗಬೇಕು ಎಂದು ಈ ಇಬ್ಬರು ನಿರ್ಧರಿಸುತ್ತಾರೆ

ಮುಂದಿನ ಸುದ್ದಿ
Show comments