ಮತ್ತೆ ತನ್ನ ಸ್ಟೇಟಸ್ ಮಿತಿಯನ್ನು ಏರಿಕೆ ಮಾಡಿದ ವಾಟ್ಸಪ್

Webdunia
ಗುರುವಾರ, 21 ಮೇ 2020 (09:20 IST)
ನವದೆಹಲಿ : ಅತೀ ಹೆಚ್ಚು ಬಳಕೆದಾರರನ್ನು ಹೊಂದಿರುವ ವಾಟ್ಸಪ್ ಆ್ಯಪ್ ತನ್ನ ಸ್ಟೇಟಸ್ ಮಿತಿಯನ್ನು ಮತ್ತೆ 30 ಸೆಕೆಂಡ್ ಗೆ ಏರಿಕೆ ಮಾಡಿದೆ.


ಇಡೀ ವಿಶ್ವವೇ ಲಾಕ್ ಡೌನ್ ಹಿನ್ನಲೆಯಲ್ಲಿ ವಾಟ್ಸಪ್ ಬಳಸುವವರ ಸಂಖ್ಯೆ ಏರಿಕೆಯಾಗಿತ್ತು. ಇದರಿಂದ ಸರ್ವರ್ ಸಮಸ್ಯೆ ಎದುರಾಗುತ್ತಿದ್ದರಿಂದ ಅದನ್ನು ಕಡಿಮೆಮಾಡಲು ಸ್ಟೇಟಸ್ ಮಿತಿಯನ್ನು 30 ಸೆಕೆಂಡಿನಿಂದ 15 ಸೆಕೆಂಡ್ ಗೆ ಇಳಿಕೆ ಮಾಡಲಾಗಿತ್ತು.ಆದರೆ ಈಗ ಮತ್ತೆ  ಸ್ಟೇಟಸ್ ಮಿತಿಯನ್ನು ಮತ್ತೆ 30 ಸೆಕೆಂಡ್ ಗೆ ಏರಿಕೆ ಮಾಡುವ ಮೂಲಕ ಬಳಕೆದಾರರಿಗೆ ಸಿಹಿಸುದ್ದಿ ನೀಡಿದೆ.


ಅಲ್ಲದೇ ಹೊಸ ಆಂಡ್ರಾಯ್ಡ್ ವಾಟ್ಸಪ್ 2.20.166 ಆವೃತ್ತಿ ಅಪ್ ಡೇಟ್ ನ್ನು ಬಿಡುಗಡೆ ಮಾಡಿದ್ದು, ಇದೀಗ ಇದು ಬಳಕೆದಾರರಿಗೆ ಲಭ್ಯವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಬಿಡಬೇಡಿ ಎಂದ ಸಿದ್ದರಾಮಯ್ಯ: ಮಾಡೋದೇನಿಲ್ಲ ಹಿಂದೂ ರಾಷ್ಟ್ರನೇ ಎಂದ ಪ್ರಲ್ಹಾಜ್ ಜೋಶಿ

ನಿಮ್ಮ ಅಡ್ಡಮತದಾನ ಕೆಸರೆರಚಾಟಕ್ಕೆ ಧರ್ಮಸ್ಥಳವನ್ನು ಎಳೆದು ತರುವುದು ಯಾಕೆ: ವಿಜಯೇಂದ್ರ ವಿರುದ್ಧ ಆಕ್ರೋಶ

Karnataka Weather: ಈ ವಾರ ರಾಜ್ಯದ ಯಾವ ಭಾಗಗಳಲ್ಲಿ ಎಷ್ಟು ಮಳೆಯಾಗಲಿದೆ ಇಲ್ಲಿದೆ ವಿವರ

ಕಾಂಗ್ರೆಸ್ ಸಮಾವೇಶದಿಂದ ಟ್ರಾಫಿಕ್ ಜ್ಯಾಮ್ ಆರೋಪ: ನೀಟ್ ಪರೀಕ್ಷೆ ಮಿಸ್ ಮಾಡಿಕೊಂಡ ವಿದ್ಯಾರ್ಥಿಗಳ ಕಣ್ಣೀರು, ವಿಪಕ್ಷಗಳ ಹಿಡಿಶಾಪ Video

ನಾವೆಲ್ಲ ಕಸ ಗುಡಿಸಕ್ಕೆ ಇದೀವಾ, ಯೂಸ್ ಲೆಸ್ ಫೆಲೋಸ್: ಡಿಕೆ ಡಿಕೆ ಎಂದು ಕೂಗಿದ ಕಾರ್ಯಕರ್ತರ ಮೇಲೆ ಸಿಟ್ಟಾದ ಮಲ್ಲಿಕಾರ್ಜುನ ಖರ್ಗೆ Video

ಮುಂದಿನ ಸುದ್ದಿ
Show comments