Publish Date: Mon, 04 Apr 2022 (17:57 IST)
Updated Date: Mon, 04 Apr 2022 (18:03 IST)
ಕೋಲಾರದ ಶಿವಾರಪಟ್ಟಣ ಎಂಬ ಹಳ್ಳಿಯಲ್ಲಿ ಕಳೆದ 35 – 40 ವರ್ಷಗಳಿಂದ ದೇವರ ಪ್ರತಿಮೆ ಮಾಡಿಕೊಂಡು ಬಂದಿರುವುದು ಮುಸ್ಲಿಂ ಕುಟುಂಬದವರು ಇಂದಿಗೂ ಶಿಲ್ಪಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರನ್ನು ಯಾವಾಗ ಬಹಿಷ್ಕರಿಸುತ್ತೀರಿ? ಎಂಬುದನ್ನು ಬಿಜೆಪಿಯವರು ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿಂದೂ ಸಂಘಟನೆಗಳನ್ನು ಪ್ರಶ್ನಿಸಿ ಟೀಕಿಸಿದ್ದಾರೆ. ಮುಂದೊಂದು ದಿನ ಆರ್ಎಸ್ಎಸ್ ಒಪ್ಪಿಕೊಳ್ಳುತ್ತೀರಾ ಎನ್ನುವ ಸಭಾಪತಿಗಳು ಇದನ್ನೇಕೆ ನೋಡುತ್ತಿಲ್ಲ. ಇದೆಲ್ಲವೂ ಸುಧಾರಣೆ ಆಗೋದು ಯಾವಾಗ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
geetha
Publish Date: Mon, 04 Apr 2022 (17:57 IST)
Updated Date: Mon, 04 Apr 2022 (18:03 IST)