ಮಠ- ಮಂದಿರಗಳ ವಿಷಯದಲ್ಲಿ ಕೈ ಇಟ್ಟರೆ ಸರ್ಕಾರ ಭಸ್ಮವಾಗುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಹೇಳಿದ್ದಾರೆ.
ಮಠ- ಮಂದಿರಗಳನ್ನು ವಶಕ್ಕೆ ಪಡೆಯಲು ಸರ್ಕಾರ ಮುಂದಾಗಿದ್ದು, ಮಠಗಳನ್ನು ಸರ್ವನಾಶ ಮಾಡಲು ಹೊರಟಿದೆ. ಈ ಪ್ರಕಟಣೆಯಲ್ಲಿ ಮಸೀದಿಗಳ ಪ್ರಸ್ತಾವ ಯಾಕೆ ಇಲ್ಲ ಎಂದಿದ್ದಾರೆ.
ಜಾತಿಗಳನ್ನು ವಿಭಜಿಸಲು ಯತ್ನಿಸುತ್ತಿರುವ ಸರ್ಕಾರ ಈಗ ಮಠಗಳ ಮೇಲೆ ನಿಯಂತ್ರಣ ಹೇರಲು ಹೊರಟಿದ್ದು, ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.