ಕೊರೊನಾ ಇಳಿಯುತ್ತಿಲ್ಲ: ಡಬ್ಲ್ಯೂಎಚ್ ಒ

Webdunia
ಶನಿವಾರ, 10 ಜುಲೈ 2021 (14:06 IST)
ಕೊರೊನಾ ಸೋಂಕು ಜಾಗತಿಕ ಮಟ್ಟದಲ್ಲಿ ಇಳಿಕೆಯಾಗುತ್ತಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥೆ ಸೌಮ್ಯಾ ಸ್ವಾಮಿನಾಥನ್ ಕಳವಳ ವ್ಯಕ್ತಪಡಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊರೊನಾ ವೈರಸ್ ಸೋಂಕು ಪ್ರಮಾಣದಲ್ಲಿ ಇಳಿಯುತ್ತಿಲ್ಲ. ಇದಕ್ಕೆ ಕಾರಣ ರೂಪಾಂತರಿ ಡೆ‍ಲ್ಟಾ ವೈರಸ್ ಹೆಚ್ಚು ವೇಗವಾಗಿ ಹರಡುತ್ತಿರುವುದು ಎಂದು ಹೇಳಿದರು.
ವಿಶ್ವ ಆರೋಗ್ಯ ಸಂಸ್ಥೆಯ 6 ವಲಯಗಳ ಪೈಕಿ 5ರಲ್ಲಿ ಕೋವಿಡ್ ಪ್ರಭಾವ ಕುಗ್ಗಿಲ್ಲ. ಕಳೆದ 2 ವಾರಗಳಲ್ಲಿ ಆಫ್ರಿಕಾ ಖಂಡದಲ್ಲಿ ಶೇ.30ರಿಂದ 40ರಷ್ಟು ಏರಿಕೆ ಕಂಡಿದೆ ಎಂದು ಅವರು ವಿವರಿಸಿದರು.
ಕಳೆದ 24 ಗಂಟೆಯಲ್ಲಿ ಜಾಗತಿಕ ಮಟ್ಟದಲ್ಲಿ 5,00,000 ಸೋಂಕು ಪ್ರಕರಣಗಳು 9300 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದು ಕೊರೊನಾ ಇಳಿಕೆಯ ಲಕ್ಷಣವಲ್ಲ ಎಂದು ಸೌಮ್ಯಾ ವಿವರಿಸಿದರು.
ಡೆಲ್ಟಾ ರೂಪಾಂತರಿ, ಸಾಮಾಜಿಕ ಅಂತರ ಇಲ್ಲದೇ ಇರುವುದು, ಲಾಕ್ ಡೌನ್ ನಿಯಮ ಸಡಿಲಿಕೆ ಮತ್ತು ನಿಧಾನಗತಿಯ ಲಸಿಕೆ ಕಾರ್ಯಕ್ರಮ. ಈ ನಾಲ್ಕು ಕಾರಣಗಳಿಂದ ಕೊರೊನಾ ಪ್ರಭಾವ ಕುಂಠಿತ ಆಗುತ್ತಿಲ್ಲ ಎಂದು ಅವರು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ

ಕಲ್ಲಂಗಡಿ ಸೇವಿಸಿದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇ 8 ಕ್ಕೆ ಮಿನಿ ದಸರಾ ಮಾದರಿಯಲ್ಲಿ ಬಿಎಸ್ ವೈ ಪುರಪ್ರವೇಶ: ಬಿ.ವೈ.ವಿಜಯೇಂದ್ರ

ಕೊಲೆ ಅಪರಾಧಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ವಿಧಾನಸಭೆ ಸಚಿವಾಲಯದ ಮಹತ್ವದ ಆದೇಶ

Karnataka Weather: ಈ ವರ್ಷ ಮಳೆಗಾಲ ಯಾವಾಗ ಆರಂಭ: ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments