ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ವಿಚಾರದಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸಿಎಂ ಪರವಾಗಿ ಬ್ಯಾಟ್ ಬೀಸಿದ್ದಾರೆ.
ನಾಯಕತ್ವ ಬದಲಾವಣೆ ಚರ್ಚೆಯೇ ಅಪ್ರಸ್ತುತ. ಕೇಂದ್ರ ನಾಯಕರ ಬಳಿ ಶಾಸಕರ ನಿಯೋಗ ಹೋಗಲು ರೆಡಿ. ಬಿಎಸ್ ವೈ ಪರ್ಯಾಯ ನಾಯಕ ಯಾರಿದ್ದಾರೆ. ಕೊರೊನಾ ತಡೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ವೇಳೆ ನಾಯಕತ್ವದ ಬದಲಾವಣೆ ಚರ್ಚೆ ಬೇಡ ಎಂದು ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದ್ದಾರೆ.