Webdunia - Bharat's app for daily news and videos

Install App

ಪ್ರೀತಿಸಿದ ಇಸ್ಲಾಂನನ್ನ ಚೂರಿ ಚುಚ್ಚಿ ಕೊಂದದ್ದು ಯಾರು?

Webdunia
ಮಂಗಳವಾರ, 20 ಆಗಸ್ಟ್ 2019 (18:36 IST)
ತಾನು ಪ್ರೀತಿ ಮಾಡಿದ ಪ್ರಿಯಕರನನ್ನು ಪ್ರೇಯಸಿಯೇ ಬರ್ಬರವಾಗಿ ಕೊಲೆ ಮಾಡಿರೋ ಘಟನೆ ನಡೆದಿದೆ.

ನಿನ್ ಜತೆ ಮಾತನಾಡಬೇಕು ಬಾ ಅಂತ ತಾನಿದ್ದಲ್ಲಿಗೆ ಕರೆಸಿಕೊಂಡ ಯುವತಿಯೊಬ್ಬಳು ತನ್ನ ಪ್ರಿಯಕರನಿಗೆ ಚಾಕು ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾಳೆ.

ಆಸ್ಸಾಂ ರಾಜ್ಯದ ಬಾರಪೇಟಾ ಜಿಲ್ಲಾ ವ್ಯಾಪ್ತಿಯ ನಾಗಾಂವಿನ ಕಾಲೇಜೊಂದರಲ್ಲಿ ಡಿಗ್ರಿ ಓದುತ್ತಿದ್ದ ಯುವತಿ ರುನುಮಾ ಕೊಲೆ ಮಾಡಿರೋ ಆರೋಪಿಯಾಗಿದ್ದಾಳೆ.

ಮಹಿದುಲ್ ಇಸ್ಲಾಂ ಕೊಲೆಯಾದ ಯುವಕನಾಗಿದ್ದು, ಈತನು ರುನುಮಾನನ್ನು ಪ್ರೀತಿ ಮಾಡಿ ಆ ಬಳಿಕ ಬೇರೆ ಹುಡುಗಿಯನ್ನು ಮದುವೆಯಾಗಿದ್ದನು. ಹೀಗಾಗಿ ರುನುಮಾ, ಇಸ್ಲಾಂನನ್ನು ಕೊಲೆ ಮಾಡಿ ಪರಾರಿಯಾಗಿದ್ದಾಳೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments