ಆ ಕೆರೆಯಲ್ಲಿ ತೇಲಿದ್ದು ಯಾರ ಹೆಣ?

Webdunia
ಸೋಮವಾರ, 20 ಮೇ 2019 (14:31 IST)
ವ್ಯಕ್ತಿಯೊಬ್ಬನ ಹೆಣ ಕೆರೆಯಲ್ಲಿ ತೇಲಿಬಂದ ಘಟನೆ ನಡೆದಿದೆ.

ಉತ್ತರ ಕನ್ನಡದ ಯಲ್ಲಾಪುರದ ನಾಯಕನ ಕೆರೆಯಲ್ಲಿ  ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.

ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವ ಕೆರೆಯಲ್ಲಿ ಹಾರಿ ಮೃತಪಟ್ಟ ಘಟನೆ ನಡೆದಿದೆ ಎನ್ನಲಾಗಿದೆ.

ಯಲ್ಲಾಪುರ ಪಟ್ಟಣದ ಹುಲ್ಲೋರಮನೆಯ ನಿವಾಸಿ ಮಂಜುನಾಥ ಗಣಪತಿ ಶೆಟ್ಟಿ (45) ಮೃತ ವ್ಯಕ್ತಿ. ಈತ ಕಳೆದ ಮೂರು ದಿನಗಳ ಹಿಂದೆ ಮನೆಯಿಂದ ರಾತ್ರಿ 3 ಘಂಟೆಗೆ ಎದ್ದು ಹೊರ ಹೋಗಿದ್ದವನು.

ಈಗ ನಾಯಕನಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ತಕ್ಷಣ ಅಗ್ನಿಶಾಮದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವವನ್ನು ಮೇಲಕ್ಕೆತ್ತಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಜೆ ಹೊತ್ತು ಯಾಕೆ ಉಗುರು ಕಟ್ ಮಾಡಬಾರದು ಗೊತ್ತಾ, ಅಸಲಿ ಕಾರಣ ಇಲ್ಲಿದೆ

ಯಮಸ್ವರೂಪಿ ಹಿಮಪಾತಕ್ಕೆ ಬೆಚ್ಚಿದ ಅಮೆರಿಕ: ತುರ್ತು ಪರಿಸ್ಥಿತಿ ಘೋಷಣೆ, ‌ಜನಜೀವನ ಅಸ್ತವ್ಯಸ್ತ

ವಿಧಾನಸಭೆ ಚುನಾವಣೆಗೆ ಮುನ್ನ ಅಚ್ಚರಿಯ ನಿರ್ಧಾರ ಕೈಗೊಂಡ ಕೇರಳ ಸಿಎಂ ಪಿಣರಾಯಿ ವಿಜಯನ್‌

ಶರ್ಟ್ ರಹಿತ ಪ್ರತಿಭಟನೆ ವೇಳೆ ಕಾಂಗ್ರೆಸ್ ಯುವ ಮುಖಂಡನಿಗೆ ಬಿಗ್‌ಶಾಕ್‌

ಪ್ರಧಾನಿ ಮಾರ್ಕ್​ ಕಾರ್ನಿ ಭಾರತ ಭೇಟಿಗೂ ಮುನ್ನ ದಿಟ್ಟ ನಿರ್ಧಾರ ಕೈಗೊಂಡ ಕೆನಡಾ ಸರ್ಕಾರ

ಮುಂದಿನ ಸುದ್ದಿ
Show comments