Daily Horoscope
✕

ಕೆಎಸ್ ಆರ್ ಟಿಸಿ ಅಧಿಕಾರಿಗಳ ವಿರುದ್ಧ ಚಾಲಕರು ಆಕ್ರೋಶಗೊಂಡಿದ್ದೇಕೆ?

Webdunia
ಗುರುವಾರ, 28 ಮೇ 2020 (09:53 IST)
Normal 0 false false false EN-US X-NONE X-NONE

ಬೆಂಗಳೂರು : ಬಸ್ ಹೋಗುವುದಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಕೆಎಸ್ ಆರ್ ಟಿಸಿ ಅಧಿಕಾರಿಗಳ ವಿರುದ್ಧ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 


 

ಈಗಾಗಲೇ ಲಾಕ್ ಡೌನ್ ಸಡಿಲಿಕೆ ಮಾಡಿದ ಸರ್ಕಾರ ಕೆಲವು ಬಸ್ ಗಳ ಸಂಚಾರಕ್ಕೆ ಅವಕಾಶ ನೀಡಿದ್ದಾರೆ. ಆದರೆ ಇದೀಗ ಕೆಎಸ್ ಆರ್ ಟಿಸಿ ಅಧಿಕಾರಿಗಳ ಹಾಗೂ ಚಾಲಕರ ನಡುವೆ ಕಿತ್ತಾಟ ಶುರುವಾಗಿದ್ದು,  ತಮ್ಮ ಬಸ್ ರೂಟ್ ಗೆ ಹೋಗುವುದಕ್ಕೆ ಅವಕಾಶ ನೀಡುತ್ತಿಲ್ಲ. ಬೇಕಾದವರಿಗೆ ಮಾತ್ರ ಮೊದಲು ಅವಕಾಶ ನೀಡುತ್ತಿದ್ದಾರೆ ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳ ವಿರುದ್ಧ ನಿರ್ವಾಹಕರು  ಕಿಡಿಕಾರಿದ ಘಟನೆ  ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ನಡೆದಿದೆ.
 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments