ನಟಿ ಭಾವನಾ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಮನೆಗೆ ಬಂದಿದ್ದೇಕೆ?!

Webdunia
ಶುಕ್ರವಾರ, 4 ಮೇ 2018 (10:49 IST)
ಬೆಂಗಳೂರು: ಟಿಕೆಟ್ ಕೈ ತಪ್ಪಿದ ಅಸಮಾಧಾನದ ಇಫೆಕ್ಟ್ ಇನ್ನೂ ರಾಜಕೀಯ ನಾಯಕರಲ್ಲಿ ಇನ್ನೂ ಕೊನೆಯಾಗಿಲ್ಲ. ಇದೀಗ ನಟಿ ಭಾವನಾ ಬಿಎಸ್ ವೈ ಮನೆಗೆ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಪರ ಸಕ್ರಿಯರಾಗಿ ಪ್ರಚಾರ ನಡೆಸುತ್ತಿದ್ದ ನಟಿ ಭಾವನಾ ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದರು.

ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಇದು ಭಾವನಾ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಲಿದ್ದಾರೆಂಬ ವದಂತಿ ಹುಟ್ಟು ಹಾಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯ ಕಿಡ್ನ್ಯಾಪ್ ಮಾಡಿ ಕೊಲೆ: ಆರೋಪಿ ಅರೆಸ್ಟ್‌

ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ರಾಘವ್ ಚಡ್ಡಾ ನೇಮಕ

ಜಾಗತಿಕ ಒಳಿತಿಗಾಗಿ ಭಾರತ, ಯುಎಸ್ ನಿಕಟವಾಗಿ ಕೆಲಸ ಮಾಡುತ್ತದೆ

ತ್ವಿಶಾ ಶರ್ಮಾ ಸಾವು ಪ್ರಕರಣ: ಪತಿ ಸಮರ್ಥ್ ಸಿಂಗ್ 7 ದಿನಗಳ ಪೊಲೀಸ್ ಕಸ್ಟಡಿಗೆ

ಅಸಮಾನತೆ ವಿರುದ್ಧ ಗಟ್ಟಿ ಶಕ್ತಿಯಾಗಿ ಕಾಕ್ರೋಚ್‌ ಹೊರಹೊಮ್ಮಲಿ ಎಂದ ನಟ ಚೇತನ್ ಅಹಿಂಸಾ

ಮುಂದಿನ ಸುದ್ದಿ
Show comments