Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸಿಎಂ, ಬಿಜೆಪಿಗೆ ಅಭಿನಂದನೆ ಸಲ್ಲಿಸಿದ್ದು ಏಕೆ?
Webdunia
ಬುಧವಾರ, 19 ಡಿಸೆಂಬರ್ 2018 (16:16 IST)
ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರಕಾರದ ಚಳಿಗಾಲದ ಅಧಿವೇಶನದಲ್ಲಿ ಸಿಎಂ, ವಿರೋಧ ಪಕ್ಷದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸುವರ್ಣಸೌಧದಲ್ಲಿ ಸದನ ಸುಗಮವಾಗಿ ನಡೆಯಲು ವಿರೋಧ ಪಕ್ಷವಾಗಿರುವ ಬಿಜೆಪಿ ಸಹಕಾರ ನೀಡುತ್ತಿದೆ. ಹೀಗಾಗಿ ವಿಪಕ್ಷವನ್ನು ಅಭಿನಂದಿಸುವುದಾಗಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಸಿಎಂ, ಮುಂಗಾರು
ಮಳೆ
ಕೊರತೆಯಿಂದ
ಬರ
ಎದುರಿಸುತ್ತಿರುವ
ತಾಲ್ಲೂಕುಗಳ
ಘೋಷಣೆ,
ಈಗಾಗಲೇ
ಹಿಂಗಾರು
ಮಳೆ
ಕೊರತೆಯಿಂದ
ಬರಕ್ಕೆ
ಒಳಗಾಗಿರುವ
ತಾಲ್ಲೂಕುಗಳ
ಘೋಷಣೆಯನ್ನು
2
ನೇ
ಹಂತದಲ್ಲಿ
ಮಾಡಲಾಗುತ್ತದೆ. ಬರ
ಮೇಲಿನ
ಉತ್ತರ
ನೀಡುವ
ಸಂದರ್ಭದಲ್ಲಿ
ಹಲವು
ಸದಸ್ಯರು
ತಮ್ಮ
ತಾಲ್ಲೂಕುಗಳಲ್ಲಿ
ಬರ
ಪರಿಸ್ಥಿತಿ
ಇದ್ದರೂ
ಬರ
ಘೋಷಣೆಯಾಗಿಲ್ಲ
ಎಂಬ
ಪ್ರಸ್ತಾಪಗಳಿಗೆ
ಪ್ರತಿಕ್ರಿಯಿಸಿದ
ಮುಖ್ಯಮಂತ್ರಿ
ಕುಮಾರಸ್ವಾಮಿ
,
ಬರ
ಘೋಷಣೆ
ಕೇಂದ್ರ
ಸರ್ಕಾರದ
ನಿಯಮಾವಳಿಗಳಂತೆ
ನಡೆಯುತ್ತಿದೆ
.
ಹಿಂಗಾರು
ಮಳೆ
ಕೊರತೆಯಿಂದ
ಬರ
ಎದುರಿಸುತ್ತಿರುವ
ತಾಲ್ಲೂಕುಗಳ
ಘೋಷಣೆಗೆ
ತೀರ್ಮಾನ
ಮಾಡಲಾಗಿದೆ ಎಂದರು. ಹಿಂಗಾರು
ಮಳೆ
ಕೊರತೆಯಿಂದ
ಬರ
ಎದುರಿಸುತ್ತಿರುವ
ತಾಲ್ಲೂಕುಗಳನ್ನು
ಸದ್ಯದಲ್ಲೇ
ಘೋಷಿಸಲಾಗುವುದು
.
ಸದಸ್ಯರುಗಳ
ಬೇಡಿಕೆಯಂತೆ
ಹೊಸ
ತಾಲ್ಲೂಕುಗಳ
ಸೇರ್ಪಡೆಯೂ
ಆಗಲಿದೆ
ಎಂದು
ಸಿಎಂ ಹೇಳಿದರು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಎಲ್ಲರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಭರವಸೆ ನೀಡಿದ್ದ ಬಿಜೆಪಿ. ಈ ಬಗ್ಗೆ ಕೇಂದ್ರ ಸಚಿವ ರಾಮದಾಸ್ ಹೇಳಿದ್ದೇನು?
ಕಾಂಗ್ರೆಸ್ ನಾಯಕರು ಹೇಳಿದಾಗ ಸಂಪುಟ ವಿಸ್ತರಣೆ ಎಂದ ಸಿಎಂ!
ಮುಧೋಳ ಸ್ಪೋಟ ದುರಂತ ಪ್ರಕರಣ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಡಿಸಿಎಂ
ಸಿಎಂ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಪುತ್ರ ನಿಖಿಲ್ ಗಿಫ್ಟ್ ಏನು ಗೊತ್ತಾ?
ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ರಾಜಸ್ಥಾನ ಹಾಗೂ ಮಧ್ಯಪ್ರದೇಶ ಸಿಎಂ
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ಎಲ್ಲವನ್ನೂ ನೋಡು
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಮುಂದಿನ ಸುದ್ದಿ
ಜಯಲಲಿತಾ 75 ದಿನಗಳ ಚಿಕಿತ್ಸೆಗೆ ಕೋಟಿಗಟ್ಟಲೆ ಬಿಲ್ ನೀಡಿದ ಅಪೋಲೋ ಆಸ್ಪತ್ರೆ
Show comments