ವೇದಿಕೆ ಮೇಲೆ ಜನಾರ್ದನ್ ಪೂಜಾರಿ ಅತ್ತಿದ್ದು ಯಾಕೆ ಗೊತ್ತಾ...?

Webdunia
ಗುರುವಾರ, 28 ಡಿಸೆಂಬರ್ 2017 (13:53 IST)
ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ್ ಪೂಜಾರಿ ಅವರಿಗೆ  ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ಬೈದಿರುವುದನ್ನು ಅವರ  ಆಪ್ತರೊಬ್ಬರು ವೇದಿಕೆ ಮೇಲೆ ಪ್ರಸ್ತಾಪಿಸಿದಾಗ  ಕಣ್ಣೀರು ಹಾಕಿದ್ದಾರೆ.


ಜನಾರ್ದನ್ ಪೂಜಾರಿ  ಅವರು ಬಂಟ್ವಾಳದಲ್ಲಿ ನಡೆದ ಬಿಲ್ಲವ ಸಂಘದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಅವರ ಆಪ್ತರೊಬ್ಬರು ಇವರನ್ನುದ್ದೇಶಿಸಿ ಮಾತನಾಡುವಾಗ  ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ಅವರನ್ನು ಬೈದ ವಿಷಯ ಪ್ರಸ್ತಾಪಿಸಿದರು. ಅದನ್ನು ಕೇಳಿಸಿಕೋಡ ಜನಾರ್ದನ್ ಪೂಜಾರಿ  ಅವರು ಮನನೊಂದು ದುಃಖ ತಾಳಲಾರದೆ ವೇದಿಕೆಯ ಮೇಲೆ ಎಲ್ಲರ ಸಮ್ಮುಖದಲ್ಲೆ ಕಣ್ಣೀರು ಹಾಕಿದರು. ಇವರು ಕಣ್ಣೀರು ಸುರಿಸಿದ ಈ ವಿಡಿಯೋ  ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮುಂದಿನ ಸುದ್ದಿ
Show comments