ಸಿಎಂ ಕುಮಾರಸ್ವಾಮಿಯನ್ನ ಹಿರಿಯ ನಟಿ ಲೀಲಾವತಿ ಭೇಟಿ ಮಾಡಿದ್ಯಾಕೆ?

Webdunia
ಸೋಮವಾರ, 19 ನವೆಂಬರ್ 2018 (06:36 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಲೀಲಾವತಿ ಅವರು ಸಿಎಂ ಎಚ್ ಡಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿದ್ದಾರೆ.


ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನ ಭೇಟಿ ಮಾಡಿದ ಲೀಲಾವತಿ ಅವರು ಸೋಲದೇವನಹಳ್ಳಿ ಗ್ರಾಮವನ್ನ ಅರಣ್ಯ ಪ್ರದೇಶ ವ್ಯಾಪ್ತಿಯಿಂದ ಕೈಬಿಡಿ ಎಂದು ಮನವಿ ಮಾಡಿದ್ದಾರೆ.


ಸೋಲದೇವನಹಳ್ಳಿ ಗ್ರಾಮ ಸುತ್ತಾಮುತ್ತ ಸುಮಾರು 900 ಎಕರೆ ಪ್ರದೇಶ ಅರಣ್ಯವೆಂದು ಸರ್ಕಾರ ಘೋಷಣೆ ಮಾಡಿದೆ. ಸರ್ಕಾರದ ಈ ಘೋಷಣೆಯಿಂದ 650ಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ, ಅಲ್ಲಿನ ಕುಟುಂಬಗಳ ರಕ್ಷಣೆ ಮಾಡಬೇಕು ಎಂದು ಅಲ್ಲಿನ ಜನರ ಪರವಾಗಿ ಲೀಲಾವತಿ ಅವರು ಸಿಎಂ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ಕು ಕೊಲೆ ಮಾಡಿ ಬಂದಿದ್ದೇನೆ, ಮುಂದಿನದ್ದು ನೀನೇ.. ಮುಂಬೈ ಲೋಕಲ್ ಟ್ರೈನ್ ನಲ್ಲಿ ಶಾಕಿಂಗ್ ಘಟನೆ Video

ಬಾಲ್ಕನಿಯಿಂದ ಜಿಗಿದು ಜೀವ ಕಳೆದುಕೊಳ್ಳಲು ಯತ್ನಿಸಿದ ಯುವಕ: ಪಕ್ಕದಲ್ಲಿದ್ದ ವ್ಯಕ್ತಿ ಮಾಡಿದ್ದೇನು ನೋಡಿ Video

ಆಷಾಢ ಶುಕ್ರವಾರಕ್ಕೆ ಚಾಮುಂಡಿ ದೇವಿ ದರ್ಶನಕ್ಕೆ ಬರುವವರ ಸುರಕ್ಷತೆ ಬಗ್ಗೆ ಯತೀಂದ್ರ ಹೆಚ್ಚಿನ ಕಾಳಜಿ

Karnataka Weather: ಕರ್ನಾಟಕ ಈ ಜಿಲ್ಲೆಗೆ ಇಂದು ಭಾರೀ ಮಳೆ ಎಚ್ಚರಿಕೆ

Video, ಬೆಂಗಳೂರು ಡೇಕೇರ್‌ನಲ್ಲಿ ಬಾಯಿಗೆ ಪೈಪ್‌ ತುರುಕಿ ಪುಟ್ಟ ಕಂದಮ್ಮಗಳ ವಿಕೃತಿ ಮೆರೆದ ಪಾಪಿಗಳಿಗೆ ಢವಢವ

ಮುಂದಿನ ಸುದ್ದಿ
Show comments