Webdunia - Bharat's app for daily news and videos

Install App

ಟಿ.ಆರ್ ಸ್ವಾಮಿಗೆ ನೀಡಿದ್ದ ಹುದ್ದೆಯನ್ನು ಬಿಜೆಪಿ ಸರ್ಕಾರ ರದ್ದುಮಾಡಿದ್ದೇಕೆ?

Webdunia
ಭಾನುವಾರ, 25 ಆಗಸ್ಟ್ 2019 (13:36 IST)
ಬೆಂಗಳೂರು : ಟಿ.ಆರ್ ಸ್ವಾಮಿಗೆ ನೀಡಿದ್ದ ಕೆಐಎಡಿಬಿ ಮುಖ್ಯ ಎಂಜಿನಿಯರ್ ಹುದ್ದೆಯನ್ನು ಬಿಜೆಪಿ ಸರ್ಕಾರ ರದ್ದು ಮಾಡಿದೆ ಎಂಬುದಾಗಿ ತಿಳಿದುಬಂದಿದೆ.




ಕಳೆದ ವರ್ಷ ಆಕ್ಟೋಬರ್ ನಲ್ಲಿ ಎಸಿಬಿ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಸಂಪಾದನೆ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆ  ಹಿಂದಿನ ಸರ್ಕಾರ ಟಿ.ಆರ್ ಸ್ವಾಮಿಯನ್ನು ಅಮಾನತು ಮಾಡಲಾಗಿತ್ತು.


ಆದರೆ ಬಿಜೆಪಿ ಸರ್ಕಾರ ರಚನೆ ಆದ ನಂತರದಲ್ಲಿ ಮತ್ತೆ ಟಿ.ಆರ್ ಸ್ವಾಮಿಗೆ ಕೆಐಎಡಿಬಿ ಮುಖ್ಯ ಎಂಜಿನಿಯರ್ ಹುದ್ದೆಯನ್ನು ನೀಡಲಾಗಿತ್ತು. ಆದರೆ ಈ ಬಗ್ಗೆ ಮಾಧ್ಯಮಗಳಲ್ಲಿ ಮತ್ತು ರಾಜಕೀಯ ವಲಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಈ ಹುದ್ದೆಯನ್ನು ವಾಪಸ್ ಪಡೆದಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments