ಸೀಮೆ ಎಣ್ಣೆ ಹಿಡಿದು ಪ್ರತಿಭಟನೆ ನಡೆಸಿದ ಮಹಿಳೆಯರು ಏಕೆ ಗೊತ್ತಾ?

Webdunia
ಗುರುವಾರ, 29 ನವೆಂಬರ್ 2018 (17:03 IST)
ಜಿಲ್ಲಾಧಿಕಾರಿ ಕಚೇರಿ ಎದುರು ಸೀಮೆಎಣ್ಣೆ ಹಿಡಿದು ಮಹಿಳೆಯರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಕೋಲಾರ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತರ ನೇಮಕಾತಿಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅನರ್ಹರಿಂದ ಲಂಚ ತೆಗೆದುಕೊಂಡು ಆಯ್ಕೆ ಮಾಡಿರುವ ಆರೋಪ ಕೇಳಿಬಂದಿದೆ.

ಹೀಗಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಸೀಮೆಎಣ್ಣೆ ಹಿಡಿದು ಪ್ರತಿಭಟನೆ ನಡೆಸಿದ ಮಹಿಳೆಯರು, ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.

ನ್ಯಾಯ ಸಿಗದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಬೆದರಿಕೆ ಹಾಕಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಪಟ್ಟು‌ ಹಿಡಿದು ಪ್ರತಿಭಟನೆ ನಡೆಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments