ಅಗಲೀಕರಣ ನೆಪ: ನೆಲಕ್ಕುರುಳಿದ ಮರಗಳು

Webdunia
ಬುಧವಾರ, 8 ಆಗಸ್ಟ್ 2018 (18:10 IST)
ರಸ್ತೆ ಅಗಲೀಕರಣದ ಹೆಸರಲ್ಲಿ ಅಕ್ರಮವಾಗಿ ಮರಗಳ ಕಡಿದಿರುವ ಆರೋಪ ಕೇಳಿಬಂದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಂಪ್ ಹೌಸ್  ಬಳಿ ಈ ಘಟನೆ ನಡೆದಿದೆ. ಮೈಸೂರು- ಕೆ.ಆರ್.ಎಸ್ ರಸ್ತೆ ಬದಿಯಲ್ಲಿದ್ದ ಸುಮಾರು 50 ಕ್ಕೂ ಹೆಚ್ಚು ಮರಗಳನ್ನ ಕಡಿಯಲಾಗಿದೆ. ಪೆಟ್ರೋಲ್ ಬಂಕ್, ಕಲ್ಯಾಣ ಮಂಟಪ ಹಾಗೂ ಡಾಬಾಗಳ ಮಾಲೀಕರಿಗೆ ಅನುಕೂಲ ಕಲ್ಪಿಸಲು ಅಧಿಕಾರಿಗಳು ಮರಗಳನ್ನು ನಾಶ ಮಾಡಿದ್ದಾರೆಂದು ಸ್ಥಳೀಯರು ಆರೋಪ ಮಾಡಿದ್ದಾರೆ.

ರಸ್ತೆ ಅಗಲೀಕರಣ ನೆಪದಲ್ಲಿ ಬೃಹತ್ ಮರಗಳು ನೆಲಕ್ಕೆ ಉರುಳಿರುವುದು ಪರಿಸರ ಪ್ರೇಮಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗುತ್ತಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೆಹರೂ ದಾಖಲೆ ಮುರಿದ ಮೋದಿಗೆ ಸಂಪುಟ ಸಹೋದ್ಯೋಗಿಗಳಿಂದ ಎದ್ದು ನಿಂತು ಗೌರವ Video

ತಪಾಸಣೆ ನೆಪದಲ್ಲಿ ಚಲಿಸುತ್ತಿರುವ ಬೈಕ್ ತಳ್ಳಿದ ಟ್ರಾಫಿಕ್ ಪೊಲೀಸ್: ಇದ್ಯಾವ ನ್ಯಾಯ ಎಂದು ಜನರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾನು ಕೇಳಿಲ್ಲ ಆದ್ರೂ ಯುವ ಕೋಟಾದಲ್ಲಿ ನನಗೇ ಸಚಿವ ಸ್ಥಾನ ಕೊಡ್ತಾರೆ ಅಂತ ಎಲ್ರೂ ಹೇಳ್ತಿದ್ದಾರೆ: ಪ್ರದೀಪ್ ಈಶ್ವರ್

ಒಡೆಯ ನೀರಿಗೆ ಬಿದ್ದನೆಂದು ಬೋಟ್ ನಲ್ಲಿದ್ದ ನಾಯಿ ಮಾಡಿದ್ದೇನು ನೋಡಿ: ನಿಯತ್ತು ಅಂದ್ರೆ ಇದು Video

ಮುಂದಿನ ಸುದ್ದಿ
Show comments