ಬಿಜೆಪಿ ಸೇರಲಿದ್ದಾರಾ ಶಾಸಕ ಆನಂದ್‌ ಸಿಂಗ್‌?

Webdunia
ಸೋಮವಾರ, 1 ಜುಲೈ 2019 (13:47 IST)
ಬೆಂಗಳೂರು : ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾದ ಹೊಸಪೇಟೆ ವಿಧಾಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಆನಂದ್‌ ಸಿಂಗ್‌ ಬಿಜೆಪಿ ಸೇರಲಿದ್ದಾರಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ.




ಇಂದು ಬೆಳಗ್ಗೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿದ ವಿಜಯನಗರ ಶಾಸಕ ಆನಂದ್ ಸಿಂಗ್ ರಾಜಿನಾಮೆ ನೀಡಿದ್ದು, ಇನ್ನೂ 7 ಮಂದಿ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


ನಿನ್ನೆ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಆನಂದ್ ಸಿಂಗ್ ಇಂದು ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿ ದಿಢೀರ್ ರಾಜೀನಾಮೆ ಸಲ್ಲಿಸಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಲ್ಲದೇ ಆನಂದ್‌ ಸಿಂಗ್‌ ಬಿಜೆಪಿ ಸೇರಲಿದ್ದಾರಾ ಎಂಬ ಅನುಮಾನ ಕೂಡ  ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ಶಾಸಕ ಆನಂದ್ ಸಿಂಗ್ ಅವರೇ ಸ್ಪಷ್ಟನೆ ನೀಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments