Select Your Language

Notifications

webdunia
webdunia
webdunia
webdunia

ಬಿಜೆಪಿಯವರು ಬರೀ ಹುಲ್ಲು ಮೇಯುತ್ತಾರಾ-ವೀರಪ್ಪ ಮೊಯ್ಲಿ

Veerappa Moily
ಕುಮಾರಸ್ವಾಮಿ, ನರೇಂದ್ರ ಮೋದಿ ಹಾಗೂ ಬಿಜೆಪಿಯವರು ಬರೀ ಹುಲ್ಲು ಮೇಯುತ್ತಾರಾ, ಅವರು ಊಟ ಮಾಡುವುದಿಲ್ಲವೇ, ಬರೀ ಹುಲ್ಲನ್ನೇ ಮೇಯುತ್ತಾರೆಯೇ. ಚುನಾವಣಾ ಪೂರ್ವ ಆಶ್ವಾಸನೆ ಕೊಟ್ಟಂತೆ ನಾವು ನುಡಿದಂತೆ ನಡೆಯುತ್ತಿದ್ದೇವೆ ಆದ್ರೆ ಪಾಪ ಕುಮಾರಸ್ವಾಮಿ ಪರಿಸ್ಥಿತಿ ಈಗ ಚಿಂತಾಜನಕವಾಗಿದೆ ಎಂದು ಮಾಜಿ ಸಂಸದ ವೀರಪ್ಪ ಮೋಯ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ರು 

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರ ನೀಡಲು ಮುಹೂರ್ತ ಫಿಕ್ಸ್ ಮಾಡುತ್ತೇನೆ’-ಡಿಕೆಶಿ