ದುಷ್ಕರ್ಮಿಗಳು ಪತ್ರಕರ್ತೆಗೆ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 30 ಆಗಸ್ಟ್ 2018 (17:32 IST)
ಆ ಮಹಿಳಾ ಪತ್ರಕರ್ತೆ ಎಂದಿನಂತೆ ತನ್ನ ಮನೆಯಲ್ಲಿದ್ದಳು. ಆದರೆ ಅಪರಿಚಿತ ದುಷ್ಕರ್ಮಿಗಳ ಗುಂಪು ಏಕಾಏಕಿಯಾಗಿ ಆಕೆಗೆ ನುಗ್ಗಿತು. ಮುಂದೆ ಘನಘೋರ ಕೃತ್ಯ ನಡೆದುಹೋಯಿತು.

ಪತ್ರಕರ್ತೆಯ ಮನೆಗೆ ನುಗ್ಗಿದ ಕಿರಾತಕರ ಗುಂಪೊಂದು ಆಕೆ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬಾಂಗ್ಲಾದೇಶದ ಆನಂದ ಟಿವಿಯಲ್ಲಿ ಹಾಗೂ ಬಾಂಗ್ಲಾದ ದೈನಿಕ ಜಾಗೃತೋದಲ್ಲಿ ಕೆಲಸ ಮಾಡುತ್ತಿದ್ದ ಸುಬರ್ನಾ ನೋದಿ(30) ಭೀಕರವಾಗಿ ಕೊಲೆಯಾದ ಪತ್ರಕರ್ತೆಯಾಗಿದ್ದಾಳೆ.

ಪಬ್ನಾ ಜಿಲ್ಲೆಯ ರಾಧಾ ನಗರದಲ್ಲಿ ಈ ದುರ್ಘಟನೆ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಬಂದಿದ್ದ 10 ಕ್ಕೂ ಹೆಚ್ಚು ದುಷ್ಕರ್ಮಿಗಳು ನೋದಿಯ ಮನೆ ಒಳ ಪ್ರವೇಶಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ ಪ್ರಮಾಣವಚನಕ್ಕೆ ಇವರೇ ದಿನ ನಿಗದಿ ಮಾಡಿದ್ದು

ಡಿಕೆ ಶಿವಕುಮಾರ್ ಕರ್ನಾಟಕ ನೂತನ ಸಿಎಂ: ಅಂದು ಹೇಳಿದ ಹೇಳಿಕೆ ನಿಜ ಮಾಡಿದ ಬಂಡೆ

ಹದಗೆಟ್ಟ ಆರ್ಥಿಕ ಸ್ಥಿತಿಗತಿಯನ್ನು ಸರಿಮಾಡಲು ಡಿಕೆ ಶಿವಕುಮಾರ್‌ಗೆ ಒಳ್ಳೆಯ ಅವಕಾಶ: ಅರವಿಂದ್‌ ಬೆಲ್ಲದ್‌

ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಶಾಸಕಾಂಗ ಸಭೆಯ ಡೀಟೈಲ್ಸ್ ಇಲ್ಲಿದೆ

ಗ್ಯಾರಂಟಿ ಫಲಾನುಭವಿಗಳ ಹೆಸರು ಏಕಾಏಕಿ ತೆಗೆದು ಕಿರುಕುಳ ಕೊಡುವುದೇಕೆ: ಡಾ ಸಿಎನ್ ಅಶ್ವತ್ಥ್ ನಾರಾಯಣ ಪ್ರಶ್ನೆ

ಮುಂದಿನ ಸುದ್ದಿ
Show comments