Daily Horoscope

ಈಕೆ ತಬ್ಬಿಕೊಳ್ಳೋದೇ ಸರ ಎಗರಿಸಲು!

Webdunia
ಬುಧವಾರ, 9 ಫೆಬ್ರವರಿ 2022 (09:48 IST)
ಬೆಂಗಳೂರು: ಕೆಲವರು ಪ್ರೀತಿಯಿಂದ ಇನ್ನೊಬ್ಬರನ್ನು ಆಲಂಗಿಸಿಕೊಳ್ಳುತ್ತಾರೆ. ಆದರೆ ಈ ಮಹಿಳೆ ತಬ್ಬಿಕೊಳ‍್ಳೋದೇ ಚಿನ್ನದ ಸರ ಎಗರಿಸಲು!

ಧನ್ಯವಾದ ಸಲ್ಲಿಸಲು ತಬ್ಬಿಕೊಳ್ಳುವ ನೆಪ ಮಾಡುವ ಈ ಮಹಿಳೆ ಕುತ್ತಿಗೆಯಲ್ಲಿದ್ದ ಸರವನ್ನೇ ಎಗರಿಸುತ್ತಿದ್ದ ಘಟನೆ ಈಗ ಬೆಳಕಿಗೆ ಬಂದಿದೆ. ಶ್ರೀಮಂತರನ್ನೇ ಟಾರ್ಗೆಟ್ ಮಾಡಿಕೊಳ್ಳುತ್ತಿದ್ದ ಈಕೆ ಕಾರಿನಲ್ಲಿ ಡ್ರಾಪ್ ಕೇಳುತ್ತಿದ್ದಳು. ಬಳಿಕ ಕಾರಿನಲ್ಲಿ ಒಂದಷ್ಟು ದೂರ ಸಾಗಿ ಕೆಳಗೆ ಇಳಿಯುವಾಗ ಡ್ರಾಪ್ ಕೊಡುವ ಮಹಿಳೆಯರಿಗೆ ಧನ್ಯವಾದ ಸಲ್ಲಿಸುವ ಸಲುವಾಗಿ ತಬ್ಬಿಕೊಳ್ಳುತ್ತಿದ್ದಳು.

ಈ ವೇಳೆ ಥಟ್ಟನೆ ಸರ ಕದ್ದು ಪರಾರಿಯಾಗುತ್ತಿದ್ದಳು. ಈ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಮೊನ್ನೆ ಇದೇ ರೀತಿ ಮಾಡಿ ಸಿಕ್ಕಿ ಹಾಕಿಕೊಂಡಿದ್ದಾಳೆ. ಇದೀಗ ಪೊಲೀಸರು ಮಹಿಳೆಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments