Webdunia - Bharat's app for daily news and videos

Install App

ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ : ಆರಗ ಜ್ಞಾನೇಂದ್ರ

Webdunia
ಗುರುವಾರ, 4 ಆಗಸ್ಟ್ 2022 (15:03 IST)
ಬೆಂಗಳೂರು : ಸಚಿವನಾಗಿ ಒಂದು ವರ್ಷ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ.

ಕೆಲಸ ಮಾಡಿರುವ ಸಂಪೂರ್ಣ ತೃಪ್ತಿ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿ ಒಂದು ವರ್ಷ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇಂದಿಗೆ ಸಚಿವನಾಗಿ ಒಂದು ವರ್ಷ ಆಗಿದೆ. ನನ್ನ ಕೆಲಸ ನನಗೆ ತೃಪ್ತಿ ತಂದಿದೆ. ಪ್ರಾಮಾಣಿಕವಾಗಿ ನಾನು ಕೆಲಸ ಮಾಡಿದ್ದೇನೆ ಎಂದರು.

ಪುನೀತ್ ರಾಜ್ ಕುಮಾರ್ ನಿಧನರಾದಾಗ ಅತ್ಯಂತ ಯಶಸ್ವಿಯಾಗಿ ಅಂತ್ಯ ಸಂಸ್ಕಾರ ಕಾರ್ಯ ಮಾಡಿದ್ದೇವೆ. ಒಂದು ವರ್ಷ ಅನೇಕ ಚಾಲೆಂಜಿಂಗ್ ಆಗಿ ಇತ್ತು.

ಹಿಜಬ್ ಪ್ರಕರಣ ನನಗೆ ಹೆಚ್ಚು ಚಾಲೆಂಜ್ ಆಗಿತ್ತು. ಇದಕ್ಕಾಗಿ ಹಗಲು ರಾತ್ರಿ ಈ ಬಗ್ಗೆ ಕೆಲಸ ಮಾಡಿದ್ದೇವೆ. ಸಿಎಂ ಸೇರಿದಂತೆ ಎಲ್ಲರ ಸಹಕಾರದಿಂದ ಎಲ್ಲವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ ಎಂದು ತಿಳಿಸಿದರು.

ಒಂದು ವರ್ಷ ಸಿಹಿಯೂ ಇದೆ- ಕಹಿಯು ಇದೆ. ಕೊಲೆ ರಕ್ತಪಾತ ಆದಾಗ ಸ್ವಲ್ಪ ನೋವಾಗಿದೆ. ಆದ್ರೆ ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಎಲ್ಲಾ ಸಮಸ್ಯೆಗಳು ಈ ವರ್ಷವೇ ಬಂದ ಹಾಗೆ ಬಂದಿವೆ. ಎಲ್ಲವನ್ನು ನಿಭಾಯಿಸಿದ್ದೇವೆ. ಯಾವುದನ್ನು ರಸ್ತೆ ಮೇಲೆ ಬಿಟ್ಟಿಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

Video: ಗಂಡನನ್ನೇ ಉಸಿರುಗಟ್ಟಿಸಿ ಕೊಂದ ಹೆಂಡತಿ: ಶಾಕಿಂಗ್ ಘಟನೆಯ ವಿಡಿಯೋ ವೈರಲ್

Karnataka Weather: ಕರ್ನಾಟಕದಲ್ಲಿ ಮಳೆಯ ಅಬ್ಬರಕ್ಕೆ ಕೊಂಚ ಬ್ರೇಕ್

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ಮುಂದಿನ ಸುದ್ದಿ
Show comments