Publish Date: Sun, 02 Aug 2020 (22:24 IST)
Updated Date: Tue, 04 Aug 2020 (21:09 IST)
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯೋದಕ್ಕೆ ಕ್ಷಣಗಣನೆ ಶುರುವಾಗಿದೆ.
ಈ ನಡುವೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಎಡಿಜಿಪಿ ಅಮರ್ ಕುಮಾರ್ ಪಾಂಡೆ ಸೂಚನೆ ನೀಡಿದ್ದಾರೆ.
ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಲಿದೆ.
ಅಂದು ಶಾಂತಿ, ಸುವ್ಯವಸ್ಥೆ ಕಾಪಾಡುವಂತೆ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ.