ಹೆಚ್.ವಿಶ್ವನಾಥ್ ಗೆ ಪತ್ರ ಬರೆದೋರಾರು?

Webdunia
ಗುರುವಾರ, 20 ಜೂನ್ 2019 (16:42 IST)
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹೆಚ್.ವಿಶ್ವನಾಥ್ ಗೆ ಮಾಜಿ ಸಂಸದ ಪತ್ರ ಬರೆದಿದ್ದಾರೆ.

ಹುಣಸೂರು ಕ್ಷೇತ್ರದ ಶಾಸಕರಾಗಿರುವ ಹೆಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷರು. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಪತ್ರ ಬರೆದಿದ್ದಾರೆ.

ಹೆಚ್.ಡಿ.ದೇವೇಗೌಡರು, ಹೆಚ್.ವಿಶ್ವನಾಥ್ ಅವರ ರಾಜೀನಾಮೆಯನ್ನು ಅಂಗೀಕರಿಸಿಲ್ಲ. ಹೀಗಾಗಿ ‘ಹಳ್ಳಿ ಹಕ್ಕಿ ಜೆಡಿಎಸ್ ನಲ್ಲಿ ರಾಜ್ಯದ ಅಧ್ಯಕ್ಷರಾಗಿಯೇ ಮುಂದುವರಿಯಬೇಕು’ ಹೀಗಂತ ಎಲ್.ಆರ್.ಶಿವರಾಮೇಗೌಡ ಪತ್ರದಲ್ಲಿ ತಿಳಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯದ ಅಧ್ಯಕ್ಷರಾಗಿ ಹೆಚ್.ವಿಶ್ವನಾಥ್ ಮುಂದುವರಿಯಬೇಕು. ಹೀಗಂತ ಮನವಿ ಮಾಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಕಾಣಲು ಸಾಧ್ಯವಾಗಿತ್ತು. ಹೀಗಾಗಿ ಫಲಿತಾಂಶದ ನಂತರ ಹೆಚ್.ವಿಶ್ವನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ: ಬರೋಬ್ಬರಿ ಅರ್ಧ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ

ಮಗು ಎತ್ತಿಕೊಂಡೇ ಮೂಟೆ ಹೊರುವ ಅಮ್ಮನ ಕಾಯಕಕ್ಕೆ: ಮನಕಲಕುವ ವಿಡಿಯೋ

1 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಲು ಹೊರಟ ಸಿದ್ದರಾಮಯ್ಯ, ಇದೂ ದಾಖಲೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments