Webdunia - Bharat's app for daily news and videos

Install App

ಜಂಬೂ ಸವಾರಿ ಪುಪ್ಪಾರ್ಚನೆಗೆ ಬಾರದ ಯದುವೀರ್ ಒಡೆಯರ್: ಕಾರಣ ಹೀಗಿದೆ

Sampriya
ಶನಿವಾರ, 12 ಅಕ್ಟೋಬರ್ 2024 (18:14 IST)
Photo Courtesy X
ಮೈಸೂರು: ವಿಶ್ವವಿಖ್ಯಾತ  ನಾಡಹಬ್ಬ ದಸರಾ ಜಂಬೂ ಸವಾರಿ ಸಿಎಂ ಸಿದ್ದರಾಮಯ್ಯ ಅವರ ಪುಷ್ಪಾರ್ಚನೆಯೊಂದಿಗೆ ಆರಮಭಗೊಂಡಿತು.

ಪುಷ್ಪಾರ್ಚೆನಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಎಚ್‌ ಸಿ ಮಹದೇವಪ್ಪನ ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪುಷ್ಪಾರ್ಚನೆ ನಡೆಸಿದರು.

ಆದರೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪುಪ್ಪಾರ್ಚನೆಯಲ್ಲಿ ಪಾಲ್ಗೊಂಡಿಲ್ಲ. ಇದಕ್ಕೆ ಕಾರಣ ನವರಾತ್ರಿ  ದಿನದಂದು ತ್ರಿಷಿಕಾ ಕುಮಾರಿ ಗಂಡು ಮಗುವಿಗೆ ಜನ್ಮ ನೀಡಿದರು. ನವರಾತ್ರಿಯ ಸಂದರ್ಭದಲ್ಲಿ ಮಗು ಹುಟ್ಟಿದ ಕಾರಣದಿಂದ ಅಶುಚಿಯಾಗಿದ್ದ ರಾಜವಂಶಸ್ಥರ ಪ್ರತಿನಿಧಿ ಜಂಬೂಸವಾರಿ ಪುಷ್ಪಾರ್ಚನೆಯಲ್ಲಿ ಭಾಗಿಯಾಗಲಿಲ್ಲ.

ಅವರು ಕಂಕಣಧಾರಿಯಾಗಿಯೇ ಭಾಗವಹಿಸಬಹುದು ಎನ್ನುವ ನಿರೀಕ್ಷೆಇತ್ತು. ಅರಮನೆ ಧಾರ್ಮಿಕ ಚಟುವಟಿಕೆ ಮುಗಿದ ನಂತರ ಕಂಕಣ ವಿಸರ್ಜನೆ ಮಾಡಿದ ಒಡೆಯರ್‌ ಹತ್ತು ದಿನದ ಸೂತಕದ ಕಾರಣಕ್ಕೆ ವೇದಿಕೆ ಹತ್ತಲಲ್ಲಿ ಎನ್ನಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ