ಈ ಬಗ್ಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ದೊರೆಸ್ವಾಮಿ ಮಾತಿನಲ್ಲಿ ಹಿಡಿತ ಇರಬೇಕು. ಸಾವರ್ಕರ್ ಬಗ್ಗೆ ಹಗುರವಾಗಿ ಮಾತಾಡಿದ್ದಾರೆ. ದೇಶಭಕ್ತರ ಬಗ್ಗೆ ಈ ರೀತಿ ಮಾತಾಡೋದು ಸರಿನಾ? ತಮ್ಮ ವಯಸ್ಸಿಗೆ ತಕ್ಕಂತೆ ಮಾತನಾಡಬೇಕು. ಸೈದ್ಧಾಂತಿಕ ಭಿನ್ನಾಭಿಪ್ರಾಯವೇ ಬೇರೆ. ಕೀಳುಪದ ಬಳಕೆ ಮಾಡಿ ಮಾತಾಡೋದೇ ಬೇರೆ ಎಂದು ಯತ್ನಾಳ್ ಪರವಾಗಿ ಬ್ಯಾಟ್ ಬೀಸಿದ್ದಾರೆ.