Webdunia - Bharat's app for daily news and videos

Install App

ಯಶಸ್ವಿನಿ' ಯೋಜನೆ ಮರು ಜಾರಿ ಮಾಡಲು ಸಿಎಂ ನಿರ್ಧಾರ

Webdunia
ಭಾನುವಾರ, 3 ಫೆಬ್ರವರಿ 2019 (19:03 IST)
ಬೆಂಗಳೂರು : ರಾಜ್ಯದಲ್ಲಿ `ಯಶಸ್ವಿನಿ' ಯೋಜನೆಯನ್ನು ಮತ್ತೆ ಜಾರಿ ಮಾಡುವ ತೀರ್ಮಾನವನ್ನು ಸಿಎಂ ಕುಮಾರಸ್ವಾಮಿ ಪ್ರಕಟಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಸಂಯೋಜಿತ ಯೋಜನೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನವಿದೆ. ಜನಸಾಮಾನ್ಯರ ಬೇಡಿಕೆಯಂತೆ, 2 ನೇ ಹಂತದ ಚಿಕಿತ್ಸೆಗಾಗಿ ಯಶಸ್ವಿನಿ ಯೋಜನೆಯನ್ನು ಮರು ಜಾರಿ ಮಾಡಲು ನಿರ್ಧರಿಸಲಾಗಿದ್ದು, ಬಜೆಟ್ ನಲ್ಲಿ ಈ ಉದ್ದೇಶಕ್ಕೆ ಅನುದಾನ ಮೀಸಲಿಡಲಾಗುವುದು’ ಎಂದು ಹೇಳಿದ್ದಾರೆ.


‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಗೆ ಕೇಂದ್ರದಿಂದ 200 ಕೋಟಿ ರೂ. ಅನುದಾನ ಮಾತ್ರ ಬರುತ್ತಿತ್ತು. ರಾಜ್ಯ ಸರ್ಕಾರ 800 ಕೋಟಿ ರೂ. ಭರಿಸುತ್ತಿದೆ. ರಾಜ್ಯ ದೊಡ್ಡ ಪ್ರಮಾಣದಲ್ಲಿ ಯೋಜನೆಯ ವೆಚ್ಚ ಭರಿಸುತ್ತಿದೆ. ಆದರೆ ಈ ಯೋಜನೆಗೆ ಕೇಂದ್ರದ ಹೆಸರಿಡಲಾಗುತ್ತಿದೆ’ ಎಂದು ಸಿಎಂ ಅಸಮಾಧಾನ ಹೊರಹಾಕಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments