Webdunia - Bharat's app for daily news and videos

Install App

ಯಡಿಯೂರಪ್ಪನದ್ದು ಹಿಟ್ ಆಂಡ್ ರನ್ ಕೇಸ್ : ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 22 ಫೆಬ್ರವರಿ 2017 (18:02 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನದ್ದು ಹಿಟ್ ಆಂಡ್ ರನ್ ಕೇಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
 
ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪನದ್ದು ಕೇವಲ ಆರೋಪ ಮಾಡುವ ಜಾಯಮಾನ ಎಂದು ಏಕವಚನದಲ್ಲಿಯೇ ಲೇವಡಿ ಮಾಡಿದ್ದಾರೆ.
 
ಯಡಿಯೂರಪ್ಪ ಕೇವಲ ಆರೋಪಗಳನ್ನು ಮಾಡುತ್ತಾರೆ. ಆರೋಪಗಳನ್ನು ಸಾಬೀತಪಡಿಸಬೇಕಲ್ಲವೇ? ಕೇವಲ ಆರೋಪಗಳನ್ನು ಮಾಡುವುದರಿಂದ ಯಾವುದೇ ಲಾಭವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಲಾಗಿದೆ ಎಂದು ಆರೋಪಿಸುತ್ತಾರೆ. ತಾಕತ್ತಿದ್ರೆ ಆರೋಪಗಳನ್ನು ಸಾಬೀತುಪಡಿಸಲಿ ಎಂದು ಸವಾಲ್ ಹಾಕಿದರು.
 
ನಾಳೆ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ. ದಾಖಲೆಗಳನ್ನು ಬಿಡುಗಡೆ ಮಾಡಲಿ. ನಂತರ ನಾವು ಹೇಳಿಕೆ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments