Publish Date: Fri, 03 Nov 2023 (20:16 IST)
Updated Date: Fri, 03 Nov 2023 (20:19 IST)
ಕಾಂಗ್ರೆಸ್‌ನವರು ನಾಯಿ-ನರಿಗಳಂತೆ ಕಚ್ಚಾಡುತ್ತಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿ. ಬಿಜೆಪಿಯವರು ಪರಸ್ಪರ ಕಿತ್ತಾಡುತ್ತಿದ್ದಾರೆ.
ಆರು ತಿಂಗಳಿಂದ ಕನಿಷ್ಠ ವಿರೋಧಪಕ್ಷದ ನಾಯಕನನ್ನು ನೇಮಕ ಮಾಡಲೂ ಅವರಿಗೆ ಸಾಧ್ಯವಾಗಿಲ್ಲ.ತಮ್ಮ ಜಗಳ ಮುಚ್ಚಿಡಲು ಅವರು ಕಾಂಗ್ರೆಸ್ ವಿರುದ್ಧ ಆರೋಪಿಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.