Webdunia - Bharat's app for daily news and videos

Install App

ಯಡಿಯೂರಪ್ಪಗೆ ಡಿಕೆಶಿ ತಿರುಗೇಟು

Webdunia
ಶುಕ್ರವಾರ, 3 ನವೆಂಬರ್ 2023 (20:16 IST)
ಕಾಂಗ್ರೆಸ್‌ನವರು ನಾಯಿ-ನರಿಗಳಂತೆ ಕಚ್ಚಾಡುತ್ತಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿ. ಬಿಜೆಪಿಯವರು ಪರಸ್ಪರ ಕಿತ್ತಾಡುತ್ತಿದ್ದಾರೆ.

ಆರು ತಿಂಗಳಿಂದ ಕನಿಷ್ಠ ವಿರೋಧಪಕ್ಷದ ನಾಯಕನನ್ನು ನೇಮಕ ಮಾಡಲೂ ಅವರಿಗೆ ಸಾಧ್ಯವಾಗಿಲ್ಲ.ತಮ್ಮ ಜಗಳ ಮುಚ್ಚಿಡಲು ಅವರು ಕಾಂಗ್ರೆಸ್‌ ವಿರುದ್ಧ ಆರೋಪಿಸಿದ್ದಾರೆ’ ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ನೇಪಾಳ, ನೀವು ಒಬ್ಬಂಟಿಯಲ್ಲ, ಅಗತ್ಯ ಬಲದೊಂದಿಗೆ ನಾವು ಬರುತ್ತಿದ್ದೇವೆ: ಸೋನು ಸೂದ್

ಕೊಲೆ, ಸುಲಿಗೆ ಆದ್ರೂ ಗೃಹಸಚಿವರು ಮಾತಾಡಲ್ಲ, ಅವರಿಗೆ ಆರ್ ಎಸ್ಎಸ್ ನದ್ದೇ ಚಿಂತೆ: ಛಲವಾದಿ ನಾರಾಯಣಸ್ವಾಮಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ನೇಪಾಳ ಪ್ರವಾಹ: 80 ಯಾತ್ರಾರ್ಥಿಗಳು ನಾಪತ್ತೆ, ಈಶಾ ಶಿಬಿರದಲ್ಲಿ ಕಂಬನಿ ಮಿಡಿದ ಸದ್ಗುರು, Video

ಮುಂದಿನ ಸುದ್ದಿ
Show comments