Webdunia - Bharat's app for daily news and videos

Install App

ಯಡಿಯೂರಪ್ಪ : ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ

Webdunia
ಸೋಮವಾರ, 6 ಮಾರ್ಚ್ 2023 (15:41 IST)
ಕಲಬುರಗಿ : ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ ಆಗಮಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪ ಎದುರಾಗಿದೆ.
 
ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ಗೆ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ಲ್ಯಾಂಡಿಂಗ್ ವೇಳೆಯಲ್ಲಿ ಭಾರೀ ಗಾಳಿ ಬೀಸಿದ ಪರಿಣಾಮ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿವೆ.

ಹೆಲಿಪ್ಯಾಡ್ ಸುತ್ತ ಜಮೀನಿನಲ್ಲಿ ಪ್ಲಾಸ್ಟಿಕ್ ಚೀಲಗಳನ್ನು ಹಾಕಲಾಗಿದ್ದು, ಲ್ಯಾಂಡಿಂಗ್ ವೇಳೆ ಅವು ಹೆಲಿಕಾಪ್ಟರ್ ಮೇಲೆ ಹಾರಿ ಬಂದಿವೆ. ತಕ್ಷಣವೇ ಎಚ್ಚೆತ್ತುಕೊಂಡ ಪೈಲಟ್, ಹೆಲಿಕಾಪ್ಟರ್ ಅನ್ನು ಬೇರೆಡೆಗೆ ತೆಗೆದುಕೊಂಡು ಹೋಗಿದ್ದಾರೆ. 

ಲ್ಯಾಂಡಿಂಗ್ ವೇಳೆ ಹಾರಿ ಬಂದ ಪ್ಲಾಸ್ಟಿಕ್ ಚೀಲಗಳನ್ನು ತಕ್ಷಣ ಪೋಲಿಸರು ತೆರವು ಮಾಡಿದ್ದು, ನಂತರ ಒಂದೆರಡು ಸುತ್ತು ಹಾರಾಟ ನಡೆಸಿ, ಹೆಲಿಕಾಪ್ಟರ್ ಲ್ಯಾಂಡ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments