ಹೆಸರು ಬದಲಿಸಿಕೊಂಡ ಭಾವಿ ಸಿಎಂ ಯಡಿಯೂರಪ್ಪ

Webdunia
ಶುಕ್ರವಾರ, 26 ಜುಲೈ 2019 (16:27 IST)
ಇಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ತಮ್ಮ ಇಂಗ್ಲೀಷ್‌ ಹೆಸರಿನಲ್ಲಿ ಬದಲಾವಣೆ ಮಾಡಿರುವುದು ಬಹಿರಂಗವಾಗಿದೆ.
ಅವರ ಮೊದಲ ಹೆಸರು ಯಡಿಯೂರಪ್ಪ ಇತ್ತು. ಆದರೆ, ಕಳೆದ 2007ರಲ್ಲಿ ತಮ್ಮ ಇಂಗ್ಲೀಷ್‌ನಲ್ಲಿರುವ ಹೆಸರಿನಲ್ಲಿ (I) ಬದಲಿಗೆ (D) ಜೋಡಿಸಲಾಗಿತ್ತು. ಇದರಿಂದಾಗಿ ಯಡ್ಯೂರಪ್ಪ ಆಗಿತ್ತು. ಇದೀಗ ತಮ್ಮ ಹಳೆಯ ಹೆಸರನ್ನೇ ಮುಂದುವರಿಸಲು ನಿರ್ಧರಿಸಲಾಗಿದ್ದಾರೆ ಎನ್ನಲಾಗುತ್ತಿದೆ.
 
ಕಳೆದ ಆರು ತಿಂಗಳುಗಳ ಹಿಂದೆಯೇ ಯಡಿಯೂರಪ್ಪ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದರು ಎನ್ನಲಾಗುತ್ತಿದೆ. ಆದರೆ, ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಮುಂದಿನ ಸುದ್ದಿ
Show comments