Webdunia - Bharat's app for daily news and videos

Install App

ಸಿಎಂ, ಪುತ್ರ ಡಾ. ಯತೀಂದ್ರ ಸೋಲುವುದನ್ನೇ ಜನ ಕಾಯ್ತಿದ್ದಾರೆ: ಯಡಿಯೂರಪ್ಪ

Webdunia
ಸೋಮವಾರ, 2 ಏಪ್ರಿಲ್ 2018 (09:28 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಪುತ್ರ ಡಾ. ಯತೀಂದ್ರ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಕ್ಷೇತ್ರಗಳಲ್ಲಿ ಸೋಲುವುದನ್ನೇ ರಾಜ್ಯದ ಜನ ಕಾಯ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತು ಅವರ ಪುತ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ ‘ತಾಕತ್ತಿದ್ದರೆ ಸಿಎಂ ಪುತ್ರ ಡಾ. ಯತೀಂದ್ರ ವರುಣಾದಲ್ಲಿ ಗೆದ್ದು ತೋರಿಸಲಿ’ ಎಂದು ಸವಾಲು ಹಾಕಿದ್ದಾರೆ.

ಸಿಎಂ ಪುತ್ರ ಸ್ಪರ್ಧಿಸುವ ಕ್ಷೇತ್ರಕ್ಕೆ ಬಿಎಸ್ ವೈ ಪುತ್ರ ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದೆ. ಇದಕ್ಕೆ ಮೊದಲು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧಿಸುವುದಾಗಿ ಸುದ್ದಿ ಬಂದಿತ್ತು. ಆದರೆ ಇದೀಗ ಹಾಲಿ ಸಿಎಂ ಪುತ್ರ ವರ್ಸಸ್ ಮಾಜಿ ಸಿಎಂ ಪುತ್ರ ಆಗಲಿದೆ. ಇದಕ್ಕೆ ಹೈಕಮಾಂಡ್ ಒಪ್ಪಿಗೆ ಸಿಗಬೇಕಷ್ಟೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments