Select Your Language

Notifications

webdunia
webdunia
webdunia
webdunia

15ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

15ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
bangalore , ಬುಧವಾರ, 27 ಸೆಪ್ಟಂಬರ್ 2023 (17:21 IST)
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ, 15ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆ ಮಳೆಯಾಗುವ ನಿರೀಕ್ಷೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ