Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವಿಶ್ವ ದಾಖಲೆಗಾಗಿ ದಟ್ಟ ಮಂಜಿನಲ್ಲಿ ಯೋಗಾಭ್ಯಾಸ

ವಿಶ್ವ ದಾಖಲೆಗಾಗಿ ದಟ್ಟ ಮಂಜಿನಲ್ಲಿ ಯೋಗಾಭ್ಯಾಸ
ನವದೆಹಲಿ , ಭಾನುವಾರ, 15 ಜನವರಿ 2023 (08:22 IST)
ಹಾವೇರಿ : ವಿಶ್ವದಾಖಲೆಗಾಗಿ ಏಕಕಾಲಕ್ಕೆ 12 ಸಾವಿರ ವಿದ್ಯಾರ್ಥಿಗಳು ಹಾವೇರಿಯ ಕ್ರೀಡಾಂಗಣದಲ್ಲಿ ಭಾನುವಾರ ಮುಂಜಾನೆಯೇ ದಟ್ಟವಾದ ಮಂಜಿನಲ್ಲಿ ಯೋಗಾಭ್ಯಾಸ ನಡೆಸಿದರು.

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವದಾಖಲೆಗಾಗಿ ಯೋಗಾಥಾನ್ ಕಾರ್ಯಕ್ರಮ ನಡೆಯಿತು.

ದಟ್ಟವಾದ ಮಂಜಿನಲ್ಲೇ ಕುಳಿತು ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಿಂದ ಆಗಮಿಸಿದ್ದ 12 ಸಾವಿರ ವಿದ್ಯಾರ್ಥಿಗಳು ಯೋಗಾಥಾನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಟ್ರೋ ರವಿಗೆ ನ್ಯಾಯಾಂಗ ಬಂಧನ