ಯೋಗ ದಸರಾಗೆ ಅದ್ಧೂರಿ ಚಾಲನೆ

Webdunia
ಶುಕ್ರವಾರ, 12 ಅಕ್ಟೋಬರ್ 2018 (11:19 IST)
ಮೈಸೂರು ದಸರಾ ಮಹೋತ್ಸವ 2018ರ ಅಂಗವಾಗಿ ಯೋಗ ದಸರಾಗೆ ಉಸ್ತುವಾರಿ ಸಚಿವ ಚಾಲನೆ ನೀಡಿದ್ದಾರೆ.

ಮೈಸೂರಿನಲ್ಲಿ ಯೋಗ ದಸರಾಗೆ ಜಿಲ್ಲಾ ಉಸ್ತುವಾರಿ ಸಚಿವ  ಜಿ.ಟಿ ದೇವೇಗೌಡ ಚಾಲನೆ ನೀಡಿದ್ದಾರೆ. ಮೈಸೂರಿನ ಕುವೆಂಪುನಗರದಲ್ಲಿ ನಡೆಯುತ್ತಿರುವ ಯೋಗ ದಸರಾ ಇದಾಗಿದೆ. ಯೋಗ ಇಲ್ಲದೆ ಆರೋಗ್ಯ ಇಲ್ಲ. ಆರೋಗ್ಯ ಇಲ್ಲದೆ ಆಯುಷ್ಯ ಇಲ್ಲ ಎಂದು ಸಚಿವ ಜಿ.ಟಿ.ದೇವೇಗೌಡರು ಹೇಳಿದರು.

ಯೋಗ ಜೀವನದಲ್ಲಿ ಎಲ್ಲರಿಗೂ ಅವಶ್ಯಕವಾಗಿ ಬೇಕು. ಕಡ್ಡಾಯವಾಗಿ ಎಲ್ಲರೂ ಯೋಗ ಮಾಡಬೇಕು. ಕಾಲೇಜುಗಳಲ್ಲಿ ಯೋಗ ಶಿಕ್ಷಣ ನೀಡುವಂತೆ ಈಗಾಗಲೇ ಸೂಚಿಸಲಾಗಿದೆ ಎಂದು ಹೇಳಿದರು.  

ಆಧುನಿಕ ಜೀವನ ಶೈಲಿಯಲ್ಲಿ ನಮ್ಮ ದೈನಂದಿನ ಜೀವನಕ್ಕೆ ಪ್ರಮುಖವಾದುದು ಯೋಗವಾಗಿದೆ ಎಂದು ಸಚಿವ ಹೇಳಿದರು.
ಮಾಜಿ ಸಚಿವ, ಶಾಸಕ ರಾಮದಾಸ್, ಯೋಗ ಗುರುಗಳಾದ ಪ್ರಕಾಶ್ ಗುರೂಜಿ, ಜಿ.ಪಂ.ಸದಸ್ಯರಾದ ಚಂದ್ರಿಕ ಸುರೇಶ್, ಉದ್ಬೂರು ಮಹದೇವಸ್ವಾಮಿ ಇದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌, ಯುಎಸ್‌ ದಾಳಿಗೆ ಇರಾನ್‌ನ 7 ಉನ್ನತ ಅಧಿಕಾರಿಗಳು ಸಾವು, ಟೆಹ್ರಾನ್‌ನ ನಾಯಕತ್ವಕ್ಕೆ ಭಾರೀ ಹೊಡೆತ

ಇಸ್ರೇಲ್ ಯುಎಸ್ ದಾಳಿಗೆ ಮಧ್ಯಪ್ರಾಚ್ಯದ ಕಡೆ ಇರಾನ್ ಟಾರ್ಗೆಟ್‌: ಹೊತ್ತಿ ಉರಿದ ಬೆಹೆರೇನ್‌ ಹೊಟೇಲ್‌, ದುಬೈ ಏರ್‌ಪೋರ್ಟ್‌ನ ಭಯಾನಕ, Video

ದಾಳಿಯಲ್ಲಿ ಖಮೇನಿ ಸೇರಿ ಮಗಳು, ಅಳಿಯ ಕೂಡಾ ಸಾವು, ಇರಾನ್‌ನ ಹಲವೆಡೆ ಸಂಭ್ರಮಾಚರಣೆ, Video

Karnataka Weather: ಬಿಸಿಲ ತಾಪಕ್ಕೆ ತತ್ತರಿಸಿರುವ ಜನತೆ ಮಳೆಯನ್ನೂ ನಿರೀಕ್ಷಿಸಬಹುದಾ

ಇರಾನ್‌ನ ಸುಪ್ರೀಂ ನಾಯಕ ಅಲ್ ಖಮೇನಿ ಸಾವು, ಅನೇಕ ದೇಶದ ಜನರಿಗೆ ನ್ಯಾಯ ಎಂದ ಟ್ರಂಪ್‌

ಮುಂದಿನ ಸುದ್ದಿ
Show comments