Webdunia - Bharat's app for daily news and videos

Install App

ವರ್ಗಾವಣೆ ಯಾವ ಕಾರಣಕ್ಕೆ ಎಂಬ ಮಾಹಿತಿ ತರಿಸಿಕೊಳ್ತೀನಿ: ರಾಮಲಿಂಗಾ ರೆಡ್ಡಿ

Webdunia
ಗುರುವಾರ, 6 ಜುಲೈ 2023 (11:25 IST)
ಬೆಂಗಳೂರು  : ನಾಗಮಂಗಲದಲ್ಲಿ ಕೆಎಸ್ಆರ್ಟಿಸಿ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದು ಯಾವ ಕಾರಣಕ್ಕೆ ಎಂಬ ಬಗ್ಗೆ ಮಾಹಿತಿ ಇಲ್ಲ. ವರ್ಗಾವಣೆ ಯಾವ ಕಾರಣಕ್ಕೆ ಎಂಬ ಮಾಹಿತಿ ತರಿಸಿಕೊಳ್ಳುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ಬಸ್ ಡಿಪೋದ ಚಾಲಕ ಜಗದೀಶ್, ಸಚಿವ ಚಲುವರಾಯಸ್ವಾಮಿ ಸೂಚನೆಯಂತೆ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರ ಅಸ್ವಸ್ಥರಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ, ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಮಾಹಿತಿಯಿಲ್ಲ.

ಯಾರಾದ್ರೂ ಕಂಡಕ್ಟರ್, ಡ್ರೈವರ್ ವರ್ಗಾವಣೆಗೆ ನಮ್ಮವರೆಗೂ ಬರುತ್ತಾರಾ ಎಂದು ಪ್ರಶ್ನಿಸಿದರು. ಘಟನೆಯ ಕುರಿತು ಎಂಡಿ ಬೆಳಗ್ಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ವರ್ಗಾವಣೆ ಯಾವ ಕಾರಣಕ್ಕೆ ಎಂಬ ಮಾಹಿತಿಯನ್ನು ತರಿಸಿಕೊಳ್ಳುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments