Webdunia - Bharat's app for daily news and videos

Install App

ಯುವಕನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಮತ್ತೇ ಪೊಲೀಸ್‌ ಕಸ್ಟಡಿಗೆ

Sampriya
ಸೋಮವಾರ, 1 ಜುಲೈ 2024 (20:34 IST)
ಬೆಂಗಳೂರು: ಅಸ್ವಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ಸಿಐಡಿ ಪೊಲೀಸ್ ಕಸ್ಟಡಿ ಅವಧಿಯನ್ನು ಮತ್ತೆ ಎರಡು ದಿನ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಪೊಲೀಸ್ ಕಸ್ಟಡಿ ಇಂದು ಅಂತ್ಯಗೊಂಡ ಹಿನ್ನೆಲೆ ಡಾ. ಸೂರಜ್ ರೇವಣ್ಣ ಅವರನ್ನು ಇಂದು ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಯಿತು. ಇನ್ನೂ ಹೆಚ್ಚಿನ ವಿಚಾರಣೆಗಾಗಿ ಮತ್ತೇ ಸೂರಜ್ ಅವರನ್ನು ಐದು ದಿನ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಡಾ.ಸೂರಜ್ ರೇವಣ್ಣ ವಿರುದ್ಧ ಯುವಕನೊಬ್ಬ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಅಸ್ವಭಾವಿಕ ಲೈಂಗಿಕ ದೌರ್ಜನ್ಯ ಆರೋಪದಡಿ ದೂರು ನೀಡಿದ್ದ. ಪ್ರಕರಣ ಸಂಬಂಧ  ಜೂನ್‌ 22ರಂದು ಸೂರಜ್‌ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 8 ದಿನ ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿತ್ತು.

ಇಂದು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಸೂರಜ್‌ ಅವರನ್ನು ಹಾಜರುಪಡಿಸಲಾಗಿತ್ತು. ಹೀಗಾಗಿ ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್‌ ಸೂರಜ್‌ಗೆ ಜುಲೈ 3ರವರೆಗೆ ಕಸ್ಟಡಿ ವಿಸ್ತರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ