ಅಂಬಾನಿ ಕುಟುಂಬಕ್ಕೆ z+ ಭದ್ರತೆ

Webdunia
ಗುರುವಾರ, 2 ಮಾರ್ಚ್ 2023 (14:08 IST)
ಉದ್ಯಮಿ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಭಾರತ ಮತ್ತು ವಿದೇಶದಲ್ಲೂ ಝೆಡ್‌ ಪ್ಲಸ್ ಗರಿಷ್ಠ ಭದ್ರತೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಂಬಾನಿಯವರಿಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಇಂತಿಷ್ಟೇ ಪ್ರದೇಶಕ್ಕೆ ಭದ್ರತೆಯನ್ನು ಮಿತಿಗೊಳಿಸಬಾರದು ಎಂದು ನ್ಯಾಯಮೂರ್ತಿ ಕೃಷ್ಣ ಮುರಾರಿ ಮತ್ತು ಅಹ್ಸಾನುದ್ದಿನ್ ಅಮಾನುಲ್ಲಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ ಹೇಳಿದೆ. ‘ಭಾರತ ಸರ್ಕಾರದ ನಿಯಮಗಳ ಪ್ರಕಾರ ಇರುವ ಝೆಡ್ ಪ್ಲಸ್ ಭದ್ರತೆಯನ್ನು ವಿದೇಶಿಗಳಿಗೆ ತೆರಳಿದಾಗಲೂ ನೀಡಬೇಕು. ಮಹಾರಾಷ್ಟ್ರ ಸರ್ಕಾರ ಮತ್ತು ಗೃಹ ಸಚಿವಾಲಯವು ಇದನ್ನು ಖಚಿತಪಡಿಸಬೇಕು’ ಎಂದು ಪೀಠ ಹೇಳಿದೆ. ಅಂಬಾನಿ ಮತ್ತು ಅವರ ಕುಟುಂಬಕ್ಕೆ ಭಾರತ ಮತ್ತು ವಿದೇಶದಲ್ಲಿ ನೀಡಲಾಗುವ ಭದ್ರತೆಯ ವೆಚ್ಚವನ್ನೂ ಅವರೇ ಭರಿಸಬೇಕು ಎಂದು ಕೋರ್ಟ್ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿದ್ರೆಗೆ ಜಾರಿದ ಚಾಲಕ: ಪಾಕ್‌ನಿಂದ ಅಫ್ಘಾನ್ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ, 22ಮಂದಿ ಸಾವು

ಡಿಕೆ ಶಿವಕುಮಾರ್‌ ಪ್ರಮಾಣವಚನಕ್ಕೆ ಇವರೇ ದಿನ ನಿಗದಿ ಮಾಡಿದ್ದು

ಡಿಕೆ ಶಿವಕುಮಾರ್ ಕರ್ನಾಟಕ ನೂತನ ಸಿಎಂ: ಅಂದು ಹೇಳಿದ ಹೇಳಿಕೆ ನಿಜ ಮಾಡಿದ ಬಂಡೆ

ಹದಗೆಟ್ಟ ಆರ್ಥಿಕ ಸ್ಥಿತಿಗತಿಯನ್ನು ಸರಿಮಾಡಲು ಡಿಕೆ ಶಿವಕುಮಾರ್‌ಗೆ ಒಳ್ಳೆಯ ಅವಕಾಶ: ಅರವಿಂದ್‌ ಬೆಲ್ಲದ್‌

ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಶಾಸಕಾಂಗ ಸಭೆಯ ಡೀಟೈಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments