Webdunia - Bharat's app for daily news and videos

Install App

ದೇವೇಗೌಡರ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ ಜಮೀರ್ ಅಹಮ್ಮದ್

Webdunia
ಮಂಗಳವಾರ, 17 ಅಕ್ಟೋಬರ್ 2017 (09:34 IST)
ಬೆಂಗಳೂರು: ದೇವೇಗೌಡರು ಮೃತಪಟ್ಟ ನಂತರ ಎಚ್ ಡಿ ರೇವಣ್ಣ ಕಾಂಗ್ರೆಸ್ ಸೇರ್ತಾರೆ ಎಂದಿದ್ದ ಜಮೀರ್ ಅಹಮ್ಮದ್ ಹೇಳಿಕೆ ಬಗ್ಗೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

 
ಜೆಡಿಎಸ್ ನಾಯಕ ಟಿ ಎ ಶರವಣ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿ ‘ಇದೇ ಪಕ್ಷದಲ್ಲಿದ್ದ ಜಮೀರ್ ಅವರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ. ಅವರು ಕ್ಷಮೆ ಯಾಚಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಇದಕ್ಕೆ ಸ್ಪಷ್ಟನೆ ನೀಡಿರುವ ಜಮೀರ್ ಅಹಮ್ಮದ್, ‘ನಾನು ದೇವೇಗೌಡರು ಬದುಕಿರುವ ತನಕ ಎಂದಿದ್ದೇನಷ್ಟೇ. ವಿನಾಕಾರಣ ಅಪಪ್ರಚಾರ ಮಾಡಲಾಗುತ್ತಿದೆ. ದೇವೇಗೌಡರು ನೂರ್ಕಾಲ ಬದುಕಲಿ. ನಾನು ಎಂದೂ ಅವರ ಬಗ್ಗೆ ಹಗುರವಾಗಿ ಮಾತನಾಡುವುದಿಲ್ಲ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಸತ್ಯ ನಿಕೇತನ ಕಟ್ಟಡ ಕುಸಿತ ಪ್ರಕರಣ: ಮಹೇಶ್ ಗುಪ್ತಾ, ಇತರ ಇಬ್ಬರಿಗೆ 2 ದಿನಗಳ ಪೊಲೀಸ್ ಕಸ್ಟಡಿ

ಭಾರತ ದೇಶ ಇವರ ಅಪ್ಪನ ಮನೆ ಆಸ್ತಿಯೇ: ಬಿಕೆ ಹರಿಪ್ರಸಾದ್ ಕಿಡಿ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿಸಿದ ಬಿಗಿಭದ್ರತೆ, ಹಗಲು, ರಾತ್ರಿ ನಿಗಾ, ಕಾರಣ ಏನ್‌ ಗೊತ್ತಾ

ಮುಂದಿನ ಸುದ್ದಿ
Show comments