ಗೋವಾ ರಾಜ್ಯದ 2 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆದಿದ್ದು ಎನ್ಡಿಎ ಮತ್ತು ಯುಪಿಎ ಮೈತ್ರಿಕೂಟದ ಪಕ್ಷಗಳು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿವೆ. ಮೇ 23 ರಂದು ನಡೆಯಲಿರುವ ಚುನಾವಣೆ ಫಲಿತಾಂಶ ಯಾವ ಪಕ್ಷದ ಪರವಾಗಿರಲಿದೆಯೋ ಕಾದುನೋಡಬೇಕಾಗಿದೆ.
ಕಳೆದ 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 2 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಯುಪಿಎ ಮೈತ್ರಿಕೂಟ ಕೇವಲ ಶೂನ್ಯ ಸ್ಥಾನ ಮಾತ್ರ ಗಳಿಸಿತ್ತು.
Constituency |
Bhartiya Janata Party |
Congress |
Others |
Status |
North Goa |
Shripad Yesso Naik |
Girish Chodankar |
- |
BJP Wins |
South Goa |
Narendra Keshav Sawaikar |
Francisco Sardinha |
- |
Congress Wins |
2014ರಲ್ಲಿ ದೇಶಾದ್ಯಂತ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 336 ಸ್ಥಾನಗಳಲ್ಲಿ ಜಯಗಳಿಸಿದರೆ,ಯುಪಿಎ ಮೈತ್ರಿಕೂಟ ಕೇವಲ 60 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಇತರೆ ಪಕ್ಷಗಳು 113 ಕ್ಷೇತ್ರಗಳಲ್ಲಿ ಗೆಲುವು ಪಡೆದಿದ್ದವು.