Webdunia - Bharat's app for daily news and videos

Install App

ಅಶ್ಲೀಲ ವಿಡಿಯೋ ನೋಡುತ್ತಿದ್ದ ಹುಡುಗ ಬಾಲಕಿಗೆ ಮಾಡಿದ್ದೇನು?

Webdunia
ಶುಕ್ರವಾರ, 5 ಮಾರ್ಚ್ 2021 (07:20 IST)
ಅಲಿಗರ್ : ದಲಿತ ಸಮುದಾಯಕ್ಕೆ ಸೇರಿದ ಮಾತು ಬಾರದ ಅಪ್ರಾಪ್ತ ಬಾಲಕಿಯನ್ನು 17 ವರ್ಷದ ಹುಡುಗ ಕತ್ತು ಹಿಸುಕಿ ಕೊಂದ ಘಟನೆ ಉತ್ತರಪ್ರದೇಶದಲ್ಲಿ ವರದಿಯಾಗಿದೆ.

ಆರೋಪಿ ಹುಡುಗ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದಾಗ ಬಾಲಕಿ ಅಲ್ಲಿಗೆ ಬಂದಿದ್ದಾಳೆ. ಆಕೆಗೆ ಮಾತು ಬರುವುದಿಲ್ಲ ಎಂದು ತಿಳಿದ ಹುಡುಗ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ತನ್ನೊಂದಿಗೆ ಮೌಖಿಕ ಸಂಭೋಗಕ್ಕೆ ಒತ್ತಾಯಿಸಿದ. ಇದಕ್ಕೆ ಬಾಲಕಿ ವಿರೋಧಿಸಿದಾಗ ಅವಳ ದುಪ್ಪಟದಿಂದ  ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಾಲಕಿಯನ್ನು ಹುಡುಕಾಡುತ್ತಾ ಬಂದ ಮನೆಯವರಿಗೆ ಆಕೆಯ ಶವ ಪತ್ತೆಯಾದ ಹಿನ್ನಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಹುಡುಗನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments