Webdunia - Bharat's app for daily news and videos

Install App

ಮದುವೆಯಾಗುವಂತೆ ಒತ್ತಾಯಿಸಿದ ಚಾಲಕ ಮಹಿಳೆಗೆ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 23 ಫೆಬ್ರವರಿ 2021 (08:54 IST)
ಪುಣೆ : ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿ ಚಾಲಕನೊಬ್ಬ 34 ವರ್ಷದ ಮಹಿಳೆಯನ್ನು ಅಪಹರಿಸಿ ಬಂಧನದಲ್ಲಿಟ್ಟ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಮಹಿಳೆಯನ್ನು ಪ್ರೀತಿಸುತ್ತಿದ್ದ ಚಾಲಕ ಆಕೆಯ ಬಳಿ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ. ಇದಕ್ಕೆ ಪ್ರತಿಕ್ರಿಯಿಸದ ಆಕೆಯನ್ನು ಅಪಹರಿಸಿ 14 ದಿನಗಳ ಕಾಲ ಬಂಧನದಲ್ಲಿಟ್ಟಿದ್ದ.  ಮಹಿಳೆಯ ಮನೆಯವರು ಆಕೆ ನಾಪತ್ತೆಯಾದ ದೂರು ದಾಖಲಿಸಿದರೂ ಪೊಲೀಸರಿಗೆ ಆಕೆಯನ್ನು ಹುಡಕಲು ಸಾಧ್ಯವಾಗಲಿಲ್ಲ. ಇತ್ತ ಮಹಿಳೆ ಆರೋಪಿಯಿಂದ ಹೇಗೋ ತಪ್ಪಿಸಿಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದಾಳೆ.  ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments