Webdunia - Bharat's app for daily news and videos

Install App

11 ಕೋಟಿ ವಂಚನೆ,ಜೆಎನ್‌ಯು ಮಾಜಿ ಉದ್ಯೋಗಿ ಬಂಧನ

Webdunia
ಗುರುವಾರ, 28 ಡಿಸೆಂಬರ್ 2023 (19:00 IST)
ಕೈಗೆಟಕುವ ದರದಲ್ಲಿ ವಸತಿ ಯೋಜನೆ ಒದಗಿಸುವ ನೆಪದಲ್ಲಿ ದೆಹಲಿಯ ವಿಶ್ವವಿದ್ಯಾನಿಲಯ ಮತ್ತು ಐಐಟಿಯ ಪ್ರಾಧ್ಯಾಪಕರಿಗೆ ₹ 11 ಕೋಟಿಗೂ ಹೆಚ್ಚು ವಂಚಿಸಿದ ಆರೋಪದ ಮೇಲೆ ಜೆಎನ್‌ಯು ಮಾಜಿ ಉದ್ಯೋಗಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಹರ್ಯಾಣ ಗುರುಗ್ರಾಮ್ ನಿವಾಸಿ ಪಿಡಿ ಗಾಯಕ್ವಾಡ್ ಎಂದು ಗುರುತಿಸಲಾಗಿದ್ದು,ಈ ಪ್ರಾಧ್ಯಾಪಕರ ದೂರಿನ ಮೇರೆಗೆ ಆರೋಪಿ ಗುರುಗ್ರಾಮ್ ಮೇಲೆ ಎಫ್‌ಐಆರ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments