Webdunia - Bharat's app for daily news and videos

Install App

112 ವರ್ಷ ಹಳೆಯ ಸೇತುವೆ ಶೀಘ್ರದಲ್ಲೇ ಡೆಮಾಲಿಷ್‌!

geetha
ಶುಕ್ರವಾರ, 23 ಫೆಬ್ರವರಿ 2024 (20:40 IST)
ಮುಂಬೈ : ಧಾರಾವಿ, ಎಲ್‌ಬಿಎಸ್‌ ರಸ್ತೆ ಮತ್ತು ಈಸ್ಟರ್ನ್‌ ಎಕ್ಸ್‌ಪ್ರೆಸ್‌ ಹೈವೇ ಗೆ ಸಂಪರ್ಕ ಕಲ್ಪಿಸುವ ಈ ಸೇತುವೆಯನ್ನು 1912 ರಲ್ಲಿ ನಿರ್ಮಿಸಲಾಗಿತ್ತು. ಸಿಯಾನ್‌ ಸೇತುವೆ ಸ್ಥಗಿತಗೊಂಡ ಬಳಿಕ ಮುಂಬೈನಲ್ಲಿ ವಾಹನ ದಟ್ಟಣೆ ಹೆಚ್ಚಳವಾಗುವ ನಿರೀಕ್ಷೆಯಿದೆ. 112 ವರ್ಷಗಳ ಇತಿಹಾಸವುಳ್ಳ ಮುಂಬೈನ ಪ್ರಸಿದ್ದ ಸಿಯಾನ್‌ ಸೇತುವೆ ಫೆ. 29 ರಿಂದ ತನ್ನ ಸೇವೆಯನ್ನು ಸ್ಥಗಿತಗೊಳಿಸಲಿದೆ. ಈ ಸೇತುವೆಯನ್ನು ಧ್ವಂಸಗೊಳಿಸಿ,  ಕುರ್ಲಾ ಮತ್ತು ಪರೇಲ್‌ ನಡುವಿನ ರೈಲು ಮಾರ್ಗ ನಿರ್ಮಿಸಲು ಸ್ಥಳೀಯ ಆಡಳಿತ ನಿರ್ಧಿರಿಸಿದೆ. ರೈಲು ಮಾರ್ಗ ನಿರ್ಮಾಣದ ಬಳಿಕ ಸೇತುವೆಯನ್ನು ಮರು ನಿರ್ಮಿಸುವ ಸಾಧ್ಯತೆಯಿದೆ ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments