Webdunia - Bharat's app for daily news and videos

Install App

ಕೇರಳದಲ್ಲಿ ನಿಫಾ ಸೋಂಕಿಗೆ ಬಾಲಕ ಬಲಿ

Webdunia
ಭಾನುವಾರ, 5 ಸೆಪ್ಟಂಬರ್ 2021 (13:17 IST)
ಕೊರೊನಾ ಮೂರನೇ ಅಲೆಯಿಂದ ತತ್ತರಿ ಸಿರುವ ಕೇರಳ ರಾಜ್ಯದಲ್ಲಿ ಇದೀಗ ನಿಫಾ ವೈರಸ್ ಕಾಣಿಸಿಕೊಂಡಿದ್ದು, ಕೋಜಿಕೋಡ್ ನಲ್ಲಿ 12 ವರ್ಷದ ಬಾಲಕನೊಬ್ಬ ಬಲಿಯಾಗಿದ್ದಾನೆ.
ಸೆಪ್ಟೆಂಬರ್ 3ರಂದು ಬಾಲಕನಿಗೆ ನಿಫಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಮೃತಪಟ್ಟಿದ್ದಾನೆ.
ಪುಣೆಯ ವೈರಾಲಜಿ ಲ್ಯಾಬ್ ಗೆ ಬಾಲಕನ ಮಾದರಿ ಕಳುಹಿಸಲಾಗಿದ್ದು, ಅಲ್ಲಿಯೂ ನಿಫಾ ಸೋಂಕು ಎಂದು ದೃಢಪಟ್ಟಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments