Webdunia - Bharat's app for daily news and videos

Install App

ಪ್ರವಾಹಕ್ಕೆ ಸಿಲುಕಿ 19 ಮಂದಿ ದುರ್ಮರಣ

Webdunia
ಸೋಮವಾರ, 20 ಫೆಬ್ರವರಿ 2023 (14:24 IST)
ಪ್ರವಾಹ ಮತ್ತು ಭೂಕುಸಿತಕ್ಕೆ ಸಿಲುಕಿ ಉತ್ತರ ಸಾವೋ ಪಾಲೊ ರಾಜ್ಯದ ಹಲವಾರು ನಗರಗಳಲ್ಲಿಕನಿಷ್ಠ 19 ಜನರು ಸಾವನ್ನಪ್ಪಿ ದ್ದಾರೆ ಮತ್ತು ಮೃತರ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಬ್ರೆಜಿಲ್ ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ತಂಡಗಳು ನಾಪತ್ತೆಯಾದವರು, ಗಾಯಗೊಂಡವರು ಮತ್ತು ಅವಶೇಷಗಳಡಿಯಲ್ಲಿ ಸಿಲುಕಿರುವವರನ್ನು ಪತ್ತೆ ಹಚ್ಚಲು ಹರಸಾಹಸ ಪಡುತ್ತಿದ್ದಾರೆ. ಈ ನಡುವೆ ಸಾವೋ ಸೆಬಾಸ್ಟಿಯಾವೊ ಮತ್ತು ಬರ್ಟಿಯೊಗಾ ನಗರಗಳಲ್ಲಿ ಆಚರಿಸಬೇಕಾದ ಕಾರ್ನಿವಲ್ ಹಬ್ಬವನ್ನು ರದ್ದು ಗೊಳಿಸಲಾಗಿದೆ.
ಪ್ರತಿಕೂಲ ಹವಮಾನದ ಕಾರಣ ನಮ್ಮ ರಕ್ಷಣಾ ತಂಡಗಳು ಹಲವಾರು ಸ್ಥಳಗಳಿಗೆ ಹೋಗಲು
ಸಾಧ್ಯವಾಗುತ್ತಿಲ್ಲ ಎಂದು ಸಾವೋ ಸೆಬಾಸ್ಟಿಯಾವೊ ಮೇಯರ್ ಫೆಲಿಪೆ ಅಗಸ್ಟೊ ಹೇಳಿದ್ದಾರೆ. ಅವರು ತಮ್ಮ ನಗರದಲ್ಲಿನ ಭೀಕರ ವಿನಾಶದ ಹಲವಾರು ವಿಡಿಯೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ವಿಡಿಯೋದಲ್ಲಿ ಪ್ರವಾಹಕ್ಕೆ ಸಿಲುಕಿದ ಮಗುವನ್ನು ಬೀದಿಯಲ್ಲಿ ಸಾಲಾಗಿ ನಿಂತಿದ್ದ ಸ್ಥ ಳೀಯರು ರಕ್ಷಿಸಿರುವುದನ್ನು ಕಾಣಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments