Webdunia - Bharat's app for daily news and videos

Install App

25 ವರ್ಷದ ಮಹಿಳೆಯ ಮೇಲೆ 19 ವರ್ಷದ ಯುವತಿಯಿಂದ ರೇಪ್

Webdunia
ಶುಕ್ರವಾರ, 5 ಅಕ್ಟೋಬರ್ 2018 (07:11 IST)
ನವದೆಹಲಿ : ಐಪಿಎಸ್ ಸೆಕ್ಷನ್ 377 ರ ಅನ್ವಯ ಸ್ವಲಿಂಗಿಗಳು ಲೈಂಗಿಕ ಕ್ರಿಯೆ ನಡೆಸಿದರೆ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು ಪ್ರಕಟವಾದ ಬಳಿಕ ಇದೇ ಮೊದಲ ಬಾರಿಗೆ  ಸ್ವಲಿಂಗಿಯೇ ಇನ್ನೊಬ್ಬ ಸ್ವಲಿಂಗಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ.


ಈ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. 25 ವರ್ಷದ ಮಹಿಳೆಯೊಬ್ಬಳು ಕೆಲಸದ ಸಲುವಾಗಿ ದೆಹಲಿಗೆ ಆಗಮಿಸಿದ್ದ ವೇಳೆ 19 ವರ್ಷದ ಯುವತಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಸೀಮಾಪುರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲು ಹೋದಾಗ ಪೊಲೀಸರು ಪ್ರಕರಣ ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದಾರೆ ಎಂದು ದೂರಿದ್ದಾಳೆ.


ಆದರೆ ಈ ಬಗ್ಗೆ ಕಾನೂನು ತಜ್ಞರು ಇದು ಸಹಮತವಲ್ಲದ ಲೈಂಗಿಕ ಕ್ರಿಯೆ ಆಗಿರುವುದರಿಂದ ಬೇರೆ ಸೆಕ್ಷನ್​ಗಳ ಪ್ರಕಾರ ಪೊಲೀಸರು ಪ್ರಕರಣ ದಾಖಲಿಸಬಹುದಾಗಿದೆ ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ