Webdunia - Bharat's app for daily news and videos

Install App

ವಾರಣಾಸಿ ದಾಳಿ ಪ್ರಕರಣದಲ್ಲಿ ಉಗ್ರನಿಗೆ ಗಲ್ಲು ಶಿಕ್ಷೆ ಪ್ರಕಟ!

Webdunia
ಸೋಮವಾರ, 6 ಜೂನ್ 2022 (17:25 IST)
ವಾರಣಾಸಿಯ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಉಗ್ರ ವಲಿ ಉಲ್ಲಾಹ್‌ ಗೆ ಮರಣದಂಡನೆ ಶಿಕ್ಷೆ ವಿಧಿಸಿ ಗುಜರಾತ್‌ ನ ಗಾಜಿಯಾಬಾದ್‌ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
2006, ಮಾರ್ಚ್‌ 7ರಂದು ವಾರಣಾಸಿಯ ದೇವಸ್ಥಾನ ಮತ್ತು ಕಂಟೋನ್ಮೆಂಟ್‌ ಗಳಲ್ಲಿ ನಡೆದ ದಾಳಿ ಪ್ರಕರಣದಲ್ಲಿ 20 ಮಂದಿ ಮೃತಪಟ್ಟು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಸ್ಫೋಟ ಪ್ರಕರಣದ ಪ್ರಮುಖ ರೂವಾರಿಯಾಗಿದ್ದ ಗಾಜಿ ವಲ್ಲಾಹ್‌ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ನ್ಯಾಯಾಲಯ ದೋಷಿ ಎಂದು ಪ್ರಕಟಿಸಿದ್ದು, ಇಂದು ಮರಣದಂಡನೆ ವಿಧಿಸಿ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments